ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.