ಎಲ್ಲಾ ಧರ್ಮಗಳು ಇರುವುದು ಬಡವರ, ಸಾಮಾನ್ಯ ಜನರ ಹಿತ ರಕ್ಷಣೆಗಾಗಿಯೇ ಹೊರತು ರಿಯಲ್ ಎಸ್ಟೇಟ್ ಉದ್ಯಮಿಗಳಿಗಾಗಿ ಅಲ್ಲ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಲಿ.
ಪ್ರಾಕೃತಿಕ ವಿಕೋಪಗಳನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ಶಾಶ್ವತ ಯೋಜನೆ ರೂಪಿಸಬೇಕಾಗಿದೆ.
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ ಮಾಡಲು ಸರ್ಕಾರಗಳು, ಮಾಧ್ಯಮಗಳು, ಜನರು ಪ್ರಯತ್ನಿಸಲೇಬೇಕಿದೆ.
ಬೆಂಗಳೂರಿಗೆ ಸುರಂಗ ಮಾರ್ಗಕ್ಕಿಂತ ಸರಳ ಪರ್ಯಾಯ ಇಲ್ಲವೇ....? ಹೀಗೊಂದು ಪ್ರಶ್ನೆ ಇದೆ. ಏಕೆಂದರೆ ಕಾಲಕ್ಕೆ ತಕ್ಕಂತೆ ಅಭಿವೃದ್ಧಿ ಬೇಕು ನಿಜ. ಆದರೆ ಅದು ಸುಸ್ಥಿರವಾಗಿರಬೇಕು. ಸರ್ವತೋಮುಖ ಪ್ರಗತಿ…
ಎರಡು ದಿನದಿಂದ ಎರಡು ಸಾವಿನ ಘಟನೆಗಳು ಹೆಚ್ಚು ಸುದ್ದಿಯಲ್ಲಿವೆ...... ಒಂದು ಮಾಜಿ ಸಚಿವ ಮತ್ತು ಹಾಲಿ ಶಾಸಕ ಹೊನ್ನಾಳಿಯ ರೇಣುಕಾಚಾರ್ಯ ಅವರ ಅಣ್ಣನ ಮಗ ಚಂದ್ರಶೇಖರ್ ಅವರ ದುರಂತ…
ಇತಿಹಾಸದ ಸಾವಿರಾರು ವರ್ಷಗಳ ಅನುಭವಗಳು ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಒಂದು ಕ್ರಮಬದ್ಧ ಜೀವನಶೈಲಿ ರೂಪಿಸುವಲ್ಲಿ ಮಹತ್ವದ ಪಾಠ ಕಲಿಸುತ್ತವೆ. ಅದು ಮೂಡ ನಂಬಿಕೆಗಳಾಗದೆ ಸಹಜ ಸಾರ್ವತ್ರಿಕ ಸತ್ಯಗಳಾಗಿದ್ದರೆ…
ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, ಅನಕ್ಷರಸ್ಥ ಮಹಿಳೆಯರು ಇವರುಗಳಿಗೆ ಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ……. ಅದರಲ್ಲೂ ಮುಖ್ಯವಾಗಿ 15 ರಿಂದ 35 ವರ್ಷ ವಯಸ್ಸಿನ ಯುವ ಜನಾಂಗ…
" ಮಾನವ ಮೂಳೆ ಮಾಂಸದ ತಡಿಕೆ, ದೇಹವು ಅದರ ಮೇಲಿನ ಹೊದಿಕೆ "....... ಮನುಷ್ಯನ ದೇಹವೇ ಜೀವಕೋಶಗಳ ರಾಶಿ. ಮಾಂಸದ ಮುದ್ದೆ. ಅದನ್ನು ತರಕಾರಿ ಹೆಣ್ಣು ಕಾಳುಗಳಿಂದ ಮಾಡಲಾಗಿಲ್ಲ.…
ಸಾವರ್ಕರ್ - ಟಿಪ್ಪು ಸುಲ್ತಾನ್...... ಇತಿಹಾಸವೂ ಒಂದು ಕಾಮನಬಿಲ್ಲು..... ಇತಿಹಾಸದ ಪುಟಗಳಿಗೆ ಹೊಸ ಹೊಸ ಬಣ್ಣಗಳನ್ನು ಬಳಿಯಲಾಗುತ್ತಿದೆ......ಒಂದೊಂದು ಪುಟಗಳಿಗೂ ಒಂದೊಂದು ಬಣ್ಣ...ಆ ಪುಟದಲ್ಲಿ ಬರೆದಿರುವ ಘಟನೆಗಳಿಗೂ - ವ್ಯಕ್ತಿಗಳ…