Advertisement

ಮಲೆನಾಡು

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ಅವಧಿ ಹೆಚ್ಚಾಗುವ ಸಾಧ್ಯತೆ ಇದೆ. ಹೊಸ ವಾಯುಭಾರ ಕುಸಿತ ಅಥವಾ ತಿರುವಿಕೆ…

1 month ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ ಅಪರೂಪದ ಪರಿಸರವನ್ನು ಉಳಿಸಬೇಕಾದರೆ ಜವಾಬ್ದಾರಿಯುತ ಪ್ರವಾಸ ಅತ್ಯಗತ್ಯ.

1 month ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ರೈತರು ಮಳೆ ನೀರು ಸಂಗ್ರಹಕ್ಕೆ ಆದ್ಯತೆ ನೀಡುವಂತೆ…

2 months ago

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..

ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ ಕುರುಚಲು ಕಾಡು, ಹುಲ್ಲುಗಾವಲು, ಕೆರೆ , ನದಿ , ಹಳ್ಳ, ಬಂಡೆ ಕಲ್ಲುಗಳ…

1 year ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ ಮಳೆಗೆ ಸಾಮಾನ್ಯ ಜನಜೀವನ ಸಂಪೂರ್ಣ ವ್ಯತ್ಯಯಗೊಂಡಿದೆ. ಇಂದೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು,…

1 year ago

ಮಲೆನಾಡಿಗೆ ಸುಸ್ಥಿರ ಅಭಿವೃದ್ಧಿ ನೀತಿಯ ಅಗತ್ಯ ಏಕೆ ಇದೆ..? | ಸಾಗರದಲ್ಲಿ ನಡೆದ ಕಾರ್ಯಾಗಾರ |

ಕೃಷಿಯ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚುತ್ತಿದೆ. ಕಾಡು, ನದಿ, ಜಲ ಮೂಲಗಳ ಮೇಲಿನ ಒತ್ತಡ ಹೆಚ್ಚಾಗುತ್ತಿದೆ. ಪರ್ಯಾಯ ಕೃಷಿ ಮಾದರಿಗಳಿಂದ ಇವುಗಳಿಗೆ ಪರಿಹಾರ ಕಂಡುಕೊಳ್ಳಬೇಕು, ಇದಕ್ಕಾಗಿ…

2 years ago

ಮಲೆನಾಡಿನ ರೈತರಿಗೆ ಮತ್ತೊಮ್ಮೆ ಮಳೆಯ ಅನಾಹುತದ ಭಯ | ಮತ್ತೊಂದೆಡೆ ಒತ್ತುವರಿ ತೆರವಿನ ಬಿಸಿ ಬೆಂಕಿ

ಅತಿಯಾಗಿ ವಾಣಿಜ್ಯೀಕರಣ(ಲೇ ಔಟ್, ಟೌನ್‌ ಶಿಪ್, 5 ಸ್ಟಾರ್ ಹೋಟೆಲ್ ಇತ್ಯಾದಿ) ಮಾಡಬಾರದು ಅಂತ ಜನವಸತಿ ಪ್ರದೇಶವನ್ನೂ(Residential Area) ಗಾಡಗಿಲ್ ವರದಿಯಲ್ಲಿ(Gadgil Report) ಪರಿಸರ ಸೂಕ್ಷ್ಮ ಪ್ರದೇಶಕ್ಕೆ…

2 years ago

ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ | 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು | ಈಶ್ವರ ಖಂಡ್ರೆ ಸ್ಪಷ್ಟನೆ

ಅರಣ್ಯ ಒತ್ತುವರಿ ತೆರವು(Forest Encroachment) ಕಾನೂನು(Law) ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು(Clear) ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು…

2 years ago

ಕೇಂದ್ರ ಸರ್ಕಾರ ಮನಸು ಮಾಡಿದರೆ ಅಡಿಕೆ ಬೆಳೆಗಾರರ ಕಾಪಾಡಬಹುದು…!

ಕಳೆದ ವರ್ಷ ನಮ್ಮ ಮಲೆನಾಡಿನ ಭಾಗದ ಸಿಪ್ಪೆಗೋಟಿನ(Arecanut) ಮಾದರಿಗೆ ಕಟ್ಟ ಕಡೆಗೆ ಹದಿನೆಂಟು ಸಾವಿರಕ್ಕೆ ಕುಸಿದು ನಂತರ ಇನ್ನೂ ಕುಸಿದು ಈ ವರ್ಷ ಸಿಪ್ಪೆಗೋಟಿನ ದರ ಹದಿನೈದು…

2 years ago

ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯ

ಅರಣ್ಯ ಕಾಯ್ದೆಯಿಂದ(Forest Act) ಮಲೆನಾಡು(Malenadu) ಮತ್ತು ಕರಾವಳಿಯ(Coastal) ಕೃಷಿಕರು(Farmers) ಭಯದಲ್ಲಿ ಬದುಕು ಸಾಗಿಸುತ್ತಿದ್ದರು. ಇತ್ತೀಚಿಗೆ ಸದನದಲ್ಲಿ ಅರಣ್ಯವಾಸಿಗಳ ಬಗ್ಗೆ ತೆಗೆದುಕೊಂಡ ನಿರ್ಣಯದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದರು.…

2 years ago