ಮಳೆಹಾನಿ

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿ ಹೇಳಿದರು.

8 months ago
#HeavyRain | ಮಳೆಯಿಂದಾಗುವ ಅನಾಹುತ ತಪ್ಪಿಸಲು ಸೂಕ್ತ ಮುನ್ನೆಚ್ಚರಿಕಾ ಕ್ರಮವಹಿಸಲು ಉಸ್ತುವಾರಿ ಸಚಿವರ ಸೂಚನೆ#HeavyRain | ಮಳೆಯಿಂದಾಗುವ ಅನಾಹುತ ತಪ್ಪಿಸಲು ಸೂಕ್ತ ಮುನ್ನೆಚ್ಚರಿಕಾ ಕ್ರಮವಹಿಸಲು ಉಸ್ತುವಾರಿ ಸಚಿವರ ಸೂಚನೆ

#HeavyRain | ಮಳೆಯಿಂದಾಗುವ ಅನಾಹುತ ತಪ್ಪಿಸಲು ಸೂಕ್ತ ಮುನ್ನೆಚ್ಚರಿಕಾ ಕ್ರಮವಹಿಸಲು ಉಸ್ತುವಾರಿ ಸಚಿವರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತವು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

2 years ago
ಮಡಿಕೇರಿ-ಸಂಪಾಜೆ ರಸ್ತೆ ದುರಸ್ತಿಗೆ ಹೆಚ್ಚುವರಿಯಾಗಿ 58 ಕೋಟಿ ರೂ. ಬಿಡುಗಡೆಯ ಭರವಸೆಮಡಿಕೇರಿ-ಸಂಪಾಜೆ ರಸ್ತೆ ದುರಸ್ತಿಗೆ ಹೆಚ್ಚುವರಿಯಾಗಿ 58 ಕೋಟಿ ರೂ. ಬಿಡುಗಡೆಯ ಭರವಸೆ

ಮಡಿಕೇರಿ-ಸಂಪಾಜೆ ರಸ್ತೆ ದುರಸ್ತಿಗೆ ಹೆಚ್ಚುವರಿಯಾಗಿ 58 ಕೋಟಿ ರೂ. ಬಿಡುಗಡೆಯ ಭರವಸೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದ ಹಾನಿಗೀಡಾಗಿರುವ ರಸ್ತೆ ಹಾಗೂ ಸೇತುವೆಗಳ ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ ಮೂಲಕ ಹೆಚ್ಚುವರಿಯಾಗಿ 58 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಉಪ…

6 years ago
ಊರುಬೈಲು ಸೇತುವೆ ತಾತ್ಕಾಲಿಕವಾಗಿ ದುರಸ್ತಿಊರುಬೈಲು ಸೇತುವೆ ತಾತ್ಕಾಲಿಕವಾಗಿ ದುರಸ್ತಿ

ಊರುಬೈಲು ಸೇತುವೆ ತಾತ್ಕಾಲಿಕವಾಗಿ ದುರಸ್ತಿ

ಸಂಪಾಜೆ : ಕಳೆದ ವರ್ಷದ ಕೊಡಗಿನ ಭೀಕರ ಜಲಪ್ರಳಯದಲ್ಲಿ ಹಾನಿಗೀಡಾದ ಊರುಬೈಲು ಸೇತುವೆಯನ್ನು ತಾತ್ಕಾಲಿಕವಾಗಿ ಜಿಲ್ಲಾಡಳಿತದ ವತಿಯಿಂದ ದುರಸ್ತಿಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವರ್ಷವೂ  ಮತ್ತೆ …

6 years ago
ಮೊಣ್ಣಂಗೇರಿಯಲ್ಲೂ ಕುಸಿತ : ತಕ್ಷಣವೇ ತೆರವು ಕಾರ್ಯಮೊಣ್ಣಂಗೇರಿಯಲ್ಲೂ ಕುಸಿತ : ತಕ್ಷಣವೇ ತೆರವು ಕಾರ್ಯ

ಮೊಣ್ಣಂಗೇರಿಯಲ್ಲೂ ಕುಸಿತ : ತಕ್ಷಣವೇ ತೆರವು ಕಾರ್ಯ

ಮೊಣ್ಣಂಗೇರಿ: ಕಳೆದ ಎರಡು ದಿನಗಳಿಂದ ಮಡಿಕೇರಿ ಪ್ರದೇಶದಲ್ಲಿ ಭಾರಿ ಮಳೆಯಾಗಿತ್ತು. ಈ ಸಂದರ್ಭ ವಿವಿದೆಡೆ ಗುಡ್ಡ ಕುಸಿತವಾಗಿತ್ತು. ಇದೇ ವೇಳೆ ಮೊಣ್ಣಂಗೇರಿ ಪ್ರದೇಶದಲ್ಲೂ ಕುಸಿತವಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು.…

6 years ago
ಮಡಿಕೇರಿ ಖಾಸಗಿ ಬಸ್ ನಿಲ್ದಾಣದ ಬಳಿ ಗುಡ್ಡ ಕುಸಿತಗೊಂಡದ್ದು ಹೇಗೆ ಗೊತ್ತಾ ? ಇಲ್ಲಿದೆ ವಿಡಿಯೋ…ಮಡಿಕೇರಿ ಖಾಸಗಿ ಬಸ್ ನಿಲ್ದಾಣದ ಬಳಿ ಗುಡ್ಡ ಕುಸಿತಗೊಂಡದ್ದು ಹೇಗೆ ಗೊತ್ತಾ ? ಇಲ್ಲಿದೆ ವಿಡಿಯೋ…

ಮಡಿಕೇರಿ ಖಾಸಗಿ ಬಸ್ ನಿಲ್ದಾಣದ ಬಳಿ ಗುಡ್ಡ ಕುಸಿತಗೊಂಡದ್ದು ಹೇಗೆ ಗೊತ್ತಾ ? ಇಲ್ಲಿದೆ ವಿಡಿಯೋ…

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಇಂದು ಮಳೆ ಕಡಿಮೆ ಇದೆ. ಆದರೆ ಎರಡು ದಿನಗಳಿಂದ ಸುರಿದ ಮಳೆಗೆ ಅಲ್ಲಲ್ಲಿ ಹಾನಿಯಾಗಿದೆ. ಇದರ ಪರಿಣಾಮ ಮಡಿಕೇರಿ ಖಾಸಗಿ ಬಸ್…

6 years ago
ಕೊಡಗಿನಲ್ಲಿ ಅಬ್ಬರಿಸಿದ ಮಳೆಗೆ ಬರೆ ಕುಸಿತ : ಹೆಚ್ಚಿದ ಆತಂಕಕೊಡಗಿನಲ್ಲಿ ಅಬ್ಬರಿಸಿದ ಮಳೆಗೆ ಬರೆ ಕುಸಿತ : ಹೆಚ್ಚಿದ ಆತಂಕ

ಕೊಡಗಿನಲ್ಲಿ ಅಬ್ಬರಿಸಿದ ಮಳೆಗೆ ಬರೆ ಕುಸಿತ : ಹೆಚ್ಚಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು…

6 years ago