ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಮೇ 17 ರಿಂದ 23ರ ತನಕ ರಾಜ್ಯದ…
ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು.…
ಡಿಸೆಂಬರ್ 17ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳಿಲ್ಲ. ಘಟ್ಟದ ತಪ್ಪದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ.
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.
ರಾಜ್ಯದ ಕೆಲವು ಕಡೆ ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಹಿಂಗಾರು ಚುರುಕಾಗುತ್ತಿದೆ, ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ.
ಕಳೆದ 5 ವರ್ಷಗಳಿಂದ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಮಳೆ ಜಾಸ್ತಿಯಾಗುತ್ತಿದೆ. ಈ ರೀತಿಯ ಬದಲಾವಣೆ ನಿಧಾನವಾಗಿ ಆಗುತ್ತಿದೆ ಎಂಬ ಸೂಕ್ಷ್ಮವಾದ ಮಳೆ ಬದಲಾವಣೆಯನ್ನು ಗಮನಿಸಿದ್ದಾರೆ ಹವಾಮಾನ…