ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳಿಲ್ಲ. ಘಟ್ಟದ ತಪ್ಪದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ.
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.
ರಾಜ್ಯದ ಕೆಲವು ಕಡೆ ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಹಿಂಗಾರು ಚುರುಕಾಗುತ್ತಿದೆ, ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ.
ಕಳೆದ 5 ವರ್ಷಗಳಿಂದ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಮಳೆ ಜಾಸ್ತಿಯಾಗುತ್ತಿದೆ. ಈ ರೀತಿಯ ಬದಲಾವಣೆ ನಿಧಾನವಾಗಿ ಆಗುತ್ತಿದೆ ಎಂಬ ಸೂಕ್ಷ್ಮವಾದ ಮಳೆ ಬದಲಾವಣೆಯನ್ನು ಗಮನಿಸಿದ್ದಾರೆ ಹವಾಮಾನ…
ಸುಳ್ಯ ತಾಲೂಕಿನ ಹಲವು ಕಡೆ ಧಾರಾಕಾರ ಮಳೆ ಮುಂದುವರಿದಿದೆ. ಸತತ ಎರಡನೇ ದಿನವೂ 150 ಮಿಮೀ+ ಮಳೆ ಹಲವು ಕಡೆ ಸುರಿದಿದೆ. ಮಳೆ ಮಾಹಿತಿ ದಾಖಲು ವ್ಯಾಟ್ಸಪ್…
ಕಳೆದ 24 ಗಂಟೆಯಲ್ಲಿ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಹವಾಮಾನ ಆಸಕ್ತ, ಮಳೆ ದಾಖಲು ವಾಟ್ಸಪ್ ಗುಂಪಿನ ಮಾಹಿತಿ ಪ್ರಕಾರ ಹಲವು ಕಡೆಗಳಲ್ಲಿ 150 ಮಿಮೀ…
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆ ಹಾಗೂ ಪರಿಸರ ಆಸಕ್ತರ ಗುಂಪು ದಾಖಲು ಮಾಡಿದ ಮಳೆ ಮಾಹಿತಿ ಪ್ರಕಾರ ಕಳೆದ…
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿದೆ. ಹಲವು ಕಡೆಗಳಲ್ಲಿ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ.
ಕಳೆದ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಹಲವು ಕಡೆಗಳಲ್ಲಿ 50 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಗುರುವಾರ ಗಾಳಿ ಸಹಿತ ಮಳೆಯ ನಿರೀಕ್ಷೆ ಇದೆ. …