Advertisement

ಮಳೆ ಮುನ್ಸೂಚನೆ

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ 5 ಅಥವಾ 6ರಿಂದ ಮಳೆ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ.

4 months ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆ ಇದೀಗ ಹವಾಮಾನದಲ್ಲಿ ಬದಲಾವಣೆ ಕಂಡುಬರುವ ಸೂಚನೆಗಳು ಸ್ಪಷ್ಟವಾಗುತ್ತಿವೆ. ಏ. 29ರಿಂದ…

4 months ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ. ಏಪ್ರಿಲ್ 28ರಿಂದ ಒಳನಾಡು ಪ್ರದೇಶಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

4 months ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗಲಿದೆ. ಪ್ರತ್ಯಾವರ್ತ ಮಾರುತಗಳ ಪರಿಣಾಮದಿಂದ ಹವಾಮಾನದಲ್ಲಿ ಬದಲಾವಣೆ ಸಂಭವಿಸುವ…

4 months ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 26ರಿಂದ ಮಳೆ…

4 months ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. ಇದಕ್ಕೂ ಮೊದಲು ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಮುಂದುವರಿಯಲಿದೆ.

4 months ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ರೈತರು ಮಳೆಯ ನೀರನ್ನು ಸಂಗ್ರಹಿಸುವ ಯೋಜನೆಗಳನ್ನು ಈಗಲೇ ರೂಪಿಸಿಕೊಳ್ಳುವುದು ಉತ್ತಮ.

4 months ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

5 months ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.

5 months ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ ನೀಡಿದೆ. ಎಲ್‌ನಿನೊ ಪರಿಣಾಮದಿಂದ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಮಳೆ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ.

5 months ago