ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಬೆಳಗ್ಗಿನಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ.…
ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಸ್ಥಳಗಳಲ್ಲಿ ಮಳೆಯಾಗಿದೆ…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಕಾರವಾರದ…