ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಕುಮಾರ ದಾನಮ್ಮನವರ ತಿಳಿಸಿದ್ದಾರೆ. ಬೆಳೆ ಹಾನಿ ಬಗ್ಗೆ…
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಬೆಳಗಾವಿ ತಾಲೂಕು ಸೇರಿದಂತೆ ಖಾನಾಪುರ, ಚಿಕ್ಕೋಡಿ ಭಾಗದ…
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ ಕವಿಕಲ್ ಗಂಡಿ ಬಳಿ ರಸ್ತೆ ಮಣ್ಣು ಕಲ್ಲುಗಳು ರಸ್ತೆಗೆ ಕುಸಿದು ಬಿದ್ದಿವೆ. ಮಲೆನಾಡು…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಕಾರವಾರದ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …
ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಹಿಂಗಾರು ಅವಧಿಯಲ್ಲಿ 56 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 21 ಜನರು ಜೀವ ಕಳೆದುಕೊಂಡಿದ್ದಾರೆ. ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ…
ರಾಜ್ಯದಲ್ಲಿ ಸುಮಾರು 1 ಲಕ್ಷ ಹೆಕ್ಟೇರ್ ಗೂ ಅಧಿಕ ಪ್ರದೇಶದ ಬೆಳೆ ಹಾನಿಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಲಿವೆ ಎಂದು ಸಚಿವ ಕೃಷ್ಣ…