ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಮುಖವಾಗಿದೆ. ಬಸವಸಾಗರ ಜಲಾಶಯದ 14 ಕ್ರಸ್ಟ್ ಗೇಟ್‌ಗಳ ಮುಖಾಂತರ 42…
ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು ನಮ್ಮ ಮುಂಗಾರಿನ ಮೇಲೆ ಯಾವ ರೀತಿಯ ಪರಿಣಾಮಗಳು ಬೀರಬಹುದು? ಮುಂಗಾರು ಕ್ಷೀಣಿಸುವ ಸಾಧ್ಯತೆಗಳಿವೆಯೇ?…
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ ನೀಡಿದೆ. ಈಗ ಮಹಾರಾಷ್ಟ್ರ, ಹಿಮಾಚಲ ಪ್ರದೇಶ ಸೇರಿದಂತೆ ದೆಹಲಿಗೂ ಮುಂಗಾರು ಮಳೆ ವಿಸ್ತರಣೆಯಾಗುತ್ತಿದೆ.…
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಸುಳಕೂಡ ಬ್ಯಾರೇಜ್ ಮುಖಾಂತರ…
ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು, ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ತಿರುಗುವಿಕೆಯು ಪಶ್ಚಿಮ ಬಂಗಾಳದಲ್ಲಿದ್ದು, ಜೂನ್ 21ರಂದು ಉತ್ತರ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ ಕರ್ನಾಟಕದಲ್ಲಿ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ.…
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 23 ಸಾವಿರದ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ತಿರುಗುವಿಕೆಯು ಪಶ್ಚಿಮ ಬಂಗಾಳ ತಲುಪಿದ್ದು, ಮುಂದೆ ಬಿಹಾರ ಕಡೆಗೆ ಚಲಿಸುವ ಸಾಧ್ಯತೆಗಳಿವೆ.
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 19 ಸೆಂಟಿ ಮೀಟರ್ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಇದೇ 21…