ಮುಂದಿನ 10 ದಿನಗಳವರೆಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ರಾಜ್ಯದಲ್ಲಿ ಸಮೃದ್ಧ ಮಳೆಯಾಗಲಿ ಎಂದು ಪ್ರಾರ್ಥನೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಶನಿವಾರ ಸಂಜೆ ಮಳೆಯಾಗಿದೆ.
ದಕ್ಷಿಣ ಕನ್ನಡ-ಕಾಸರಗೋಡು ಜಿಲ್ಲೆಯ ಹಲವು ಕಡೆ ಮಳೆಯಾಗಿದೆ.
ರಾಜ್ಯದ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಲಿದೆ.
ನೀರಿನ ಬಳಕೆಯಲ್ಲಿ ಇರಲಿ ಎಚ್ಚರ.
ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳಾದ ಡಾ.ಟಿ.ವಿ.ರಾಮಚಂದ್ರ ಅವರು ಎಚ್ಚರಿಸಿದ ವಿವರ ಇಲ್ಲಿದೆ...
ಸಂಜೆ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ , ಕೊಡಗು ಪ್ರದೇಶದಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಮಾ.21 ರಿಂದ ಮಳೆ ಮುಂದುವರಿಕೆ .
ಮಾರ್ಚ್ 21ರಿಂದ 3 ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 24ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. ಈ ಸಲ ರಾಜ್ಯದಲ್ಲಿ ಉಷ್ಣಾಂಶ ಏರಿಕೆಯಾದಂತೆ…