ಹವಾಮಾನ ಇಲಾಖೆಯ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಇಲ್ಲಿಯವರೆಗೆ 742 ಮಿ.ಮೀ ಮಳೆಯಾಗಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಮಾನ್ಸೂನ್ ಪ್ರಾರಂಭವಾದ 55 ದಿನಗಳಲ್ಲಿ…
ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಮತ್ತೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿಯೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18 ಹಾಗೂ 19ರಂದು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ…
ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ವೆಸ್ಟರ್ನ್ ಡಿಸ್ಟರ್ಬನ್ಸ್ ಸಕ್ರಿಯವಾಗಿದೆ ಮತ್ತು ಎರಡನೇ ಮಾನ್ಸೂನ್ ಟ್ರಫ್ ಹಿಮಾಲಯದ ತಪ್ಪಲಿನಲ್ಲಿದೆ ಮತ್ತು ನೈಋತ್ಯ ಅರೇಬಿಯನ್…
ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ.
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಮೇಘಸ್ಫೋಟ ಉಂಟಾಗುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ್ ಪ್ರದೇಶಗಳಲ್ಲಿಯೇ ಏಕೆ ಹೆಚ್ಚು ಮೇಘಸ್ಫೋಟ ಸಂಭವಿಸುತ್ತದೆ...?
ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಕ್ಷೀಣವಾಗಿದ್ದು, ತಾಪಮಾನ ಇಳಿಕೆಯಾಗಿದೆ. ಚಳಿಯ ಪ್ರಮಾಣ ಏರಿಕೆಯಾಗಿದೆ. ಈ ಬಾರಿ ರಾಜ್ಯಕ್ಕೆ ಮುಂಗಾರು ಕೊರತೆ ಉಂಟಾಗಿದೆ. ಮತ್ತೆ ಮುಂಗಾರು ಚುರುಕಾಗುವ…
ಭಾರೀ ಮಳೆಯಿಂದಾಗಿ ಶಿಮ್ಲಾದಲ್ಲಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ಹಲವು ಕಡೆ ಭೂಕುಸಿತ ಆರಂಭವಾಗಿದೆ. ಗ್ರಾಮವೊಂದರಲ್ಲಿ ಮೇಘಸ್ಫೋಟಕ್ಕೆ 7 ಮMದಿ ಬಲಿಯಾಗಿದ್ದಾರೆ.
ಚೀನಾದ ರಾಜಧಾನಿ ಸೇರಿದಂತೆ ಆಸುಪಾಸಿನ ಪ್ರಾಂತ್ಯಗಳು ಕಳೆದ 5 ದಿನಗಳಲ್ಲಿ ಭೀಕರ ಮಳೆಗೆ ತುತ್ತಾಗಿದೆ. ಸುಮಾರು 140 ವರ್ಷಗಳಲ್ಲಿ ಅತಿ ಹೆಚ್ಚು ಮಳೆಯನ್ನು ದಾಖಲಿಸಿದೆ.