Advertisement

ಮಳೆ

#HeavyRain | ನಿರಂತರ ಮಳೆಗೆ ತುಂಬಿ ಹರಿಯುವ ನದಿಗಳು | ಮುಂದುವರಿದ ಭಾರೀ ಮಳೆ | ಸೇತುವೆಗಳು ಬ್ಲಾಕ್‌ – ಸಂಚಾರಕ್ಕೆ ಅಡ್ಡಿ | ಕುಮಾರಧಾರಾ ಸ್ನಾನ ಘಟ್ಟ ಮತ್ತೆ ಮುಳುಗಡೆ |

ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾರೀ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗದಲ್ಲಿ ನದಿಗಳು ತುಂಬಿ ಹರಿಯುತ್ತಿದೆ. ಪಂಜ-ಸುಬ್ರಹ್ಮಣ್ಯ ರಸ್ತೆಯ ಮೇಲೆ ನೀರು ಹರಿದು ಸಂಚಾರ…

1 year ago

#HeavyRain | ಕರಾವಳಿಯಲ್ಲಿ ಒಮ್ಮೆಲೇ ಸುರಿದ ಧಾರಾಕಾರ ಮಳೆ | ಹಲವು ಕಡೆ 150 ಮಿಮೀ+ ಮಳೆ |

ಕಳೆದ 24 ಗಂಟೆಯಲ್ಲಿ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಹವಾಮಾನ ಆಸಕ್ತ, ಮಳೆ ದಾಖಲು ವಾಟ್ಸಪ್‌ ಗುಂಪಿನ ಮಾಹಿತಿ ಪ್ರಕಾರ ಹಲವು ಕಡೆಗಳಲ್ಲಿ 150 ಮಿಮೀ…

1 year ago

ಮಳೆಯ ಅಬ್ಬರ…. ಮಲೆನಾಡ ಸೊಬಗು…

ಕರಾವಳಿ, ಮಲೆನಾಡಲ್ಲಿ ಮಳೆಯ ಅಬ್ಬರ ಹೆಚ್ಚಾದಂತೆಯೇ ಪರಿಸರದ ಸೊಬಗು ಹೆಚ್ಚಾಗುತ್ತದೆ. ಈಗ ಮಳೆಯ ಜೊತೆ "www.theruralmirror.com "

1 year ago

#HeavyRain | ಕರಾವಳಿ ಜಿಲ್ಲೆಯಲ್ಲಿ ಭರ್ಜರಿ ಮಳೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿ |

ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.

1 year ago

#Monsoon| ಅತೀ ಹೆಚ್ಚು ಮಳೆ ಬೀಳಬೇಕಾದ ಜಿಲ್ಲೆಯಲ್ಲೇ ಮಳೆಯ ಕೊರತೆ | ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆ |

ರಾಜ್ಯದ ಕೊಡಗಿನಲ್ಲಿ ಅತೀ ಹೆಚ್ಚು ಮಳೆಯ ಕೊರತೆ ದಾಖಲಾಗಿದೆ. ಇದೇ ವೇಳೆ ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ…

1 year ago

#Opinion | “ಹೇಗಿತ್ತು ಮಳೆ” ಎಂಬ ಮಳೆಯ ಹಿನ್ನೋಟ | ಪ್ರಕೃತಿಯ ನಿಗೂಢ ನಡೆ…! | ಏನಾದೀತು ಮಳೆ ಕಡಿಮೆಯಾಗಿ ? |

ಮಳೆಯ ಬಗ್ಗೆ ಸಹಜವಾದ ನಿರೀಕ್ಷೆಗಳು ಈಗ ಹೆಚ್ಚಾಗಿದೆ. ಏಕೆ ಮಳೆಯಾಗುತ್ತಿಲ್ಲ ಎನ್ನುವುದೇ ಪ್ರಶ್ನೆಯಾಗಿದೆ. ಈ ನಡುವೆ ಮಳೆಯ ಹಿನ್ನೋಟದ ಬಗ್ಗೆ ಬರೆದಿದ್ದಾರೆ ಕೃಷಿಕ ಸುರೇಶ್ಚಂದ್ರ ಕಲ್ಮಡ್ಕ.

1 year ago

#WeatherMirror| ಜುಲೈ 23ರಿಂದ ರಾಜ್ಯದಾದ್ಯಂತ ಮುಂಗಾರು ತನ್ನ ಪ್ರಭಾವ ಬೀರುವ ಲಕ್ಷಣ : ಉತ್ತಮ ಮಳೆಯ ನಿರೀಕ್ಷೆ

ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ, ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

1 year ago

#HeavyRain | ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | ಕುಸಿದ ಬೆಟ್ಟಗಳು, ಕೊಚ್ಚಿಹೋದ ಮನೆಗಳು, ನಗರದಲ್ಲೆಲ್ಲಾ ಕೆಸರು… |

ಉತ್ತರಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹದ ಸ್ಥಿತಿ ಎದುರಾಗಿದೆ. ಜನರು ಸಂಕಷ್ಟದಲ್ಲಿದ್ದಾರೆ.

2 years ago

#HeavyRain | ಉತ್ತರ ಭಾರತದ ಹಲವು ಕಡೆ ಭಾರೀ ಮಳೆ | ಮಳೆಗೆ 15 ಮಂದಿ ಬಲಿ | ಹಲವು ಕಡೆ ಭೂಕುಸಿತ, ಪ್ರವಾಹ |

ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಭೂಕುಸಿತ, ಪ್ರವಾಹದ ಕಂಡುಬಂದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಈಗಿನ ಮಾಹಿತಿ ಪ್ರಕಾರ  15 ಮಂದಿ ಸಾವನ್ನಪ್ಪಿದ್ದಾರೆ.

2 years ago

#HeavyRain | ಮುಂದುವರಿದ ಮಳೆ | ಸುಳ್ಯದಲ್ಲಿ 200 ಮಿಮೀ+ ಮಳೆ | ಹಲವು ಕಡೆ 150 ಮಿಮೀ ಗಿಂತಲೂ ಅಧಿಕ ಮಳೆ |

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆ ಹಾಗೂ ಪರಿಸರ ಆಸಕ್ತರ ಗುಂಪು ದಾಖಲು ಮಾಡಿದ ಮಳೆ ಮಾಹಿತಿ ಪ್ರಕಾರ ಕಳೆದ…

2 years ago