ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದೆ. ಕಾಶ್ಮೀರದ ಹಲವು ಭಾಗಗಳಲ್ಲಿ ಎರಡು ದಿನಗಳ ಹಿಂದೆ ಸಾಧಾರಣ ಮಳೆಯಾಗಿತ್ತು. ಅದಾದ ಬಳಿಕ ಅನಂತನಾಗ್, ಕುಲ್ಗಾಮ್ , ಸೋಫಿಯಾನ್ ಮತ್ತು…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ, ಮಧ್ಯಾಹ್ನ 3 ಗಂಟೆಯ ತನಕವೂ ತೇವಾಂಶ ಸಾಮಾನ್ಯಕ್ಕಿಂತ ಕಡಿಮೆಯೇ ಇತ್ತು. ಆದರೆ 4…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ.…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು ಭಾಗದ ಕೆಲವು ಕಡೆ ಮಳೆಯಾದ ಬಗ್ಗೆ ವರದಿ ಇದೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ, ಮಲೆನಾಡು ಭಾಗದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ ಕೆಳಗಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಆದರೆ ರಾಜ್ಯದಲ್ಲಿ ಇದರ ಪ್ರಭಾವದಿಂದ ಮಳೆಯ ಸಾಧ್ಯತೆ…