ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿನ ಕಡಿಮೆ ಒತ್ತಡದ ಪ್ರದೇಶವು ಮುಂದಿನ ಕೆಲವು ದಿನಗಳಲ್ಲಿ ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಗಾಳಿಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.…
ಸುಳ್ಯದ ವಿವಿದೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ಸುರಿದ ಮಳೆಗೆ ಒಮ್ಮೆಲೇ ಹೊಳೆ , ನದಿಗಳು ತುಂಬಿ ಹರಿದವು. ಸುಳ್ಯದ ಆಸುಪಾಸಿನ ಗ್ರಾಮಗಳಲ್ಲಿ ಮಾತ್ರಾವೇ…
ಸುಳ್ಯ ತಾಲೂಕಿನ ಗುತ್ತಿಗಾರು, ಪಂಜ, ಪಂಬೆತ್ತಾಡಿ ಸೇರಿದಂತೆ ಹಲವು ಕಡೆಗಳಲ್ಲಿ ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಪಂಬೆತ್ತಾಡಿಯಲ್ಲಿ…
ಈ ಸಲ ನೈರುತ್ಯ ಮುಂಗಾರು ಅಂತ ಹೆಸರು ಮಾತ್ರ. ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಬೆರಳೆಣಿಕೆಯಷ್ಟು ದಿನಗಳಲ್ಲಿ ಮಾತ್ರ ಮೋಡ ನೈರುತ್ಯದಿಂದ ಈಶಾನ್ಯಕ್ಕೆ ಸಂಚರಿಸಿದೆ. ಹೆಚ್ಚಿನ…
ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಈಗ ಭಯದ ವಾತಾವರಣ ಉಂಟಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ಸಂಪಾಜೆ, ದೇವರಕೊಲ್ಲಿ, ಕೊಯನಾಡು ಪ್ರದೇಶ ಹಾಗೂ ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಜಲಸ್ಫೋಟ…
ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಕಲ್ಮಕಾರು ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಸೋಮವಾರ ಸಂಜೆ ಮತ್ತೆ ಮಳೆಯ ಆರ್ಭಟ ಆರಂಭವಾಗಿದೆ. ಸಂಜೆಯವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮೋಡ ಕವಿದು…
ಕೊಯನಾಡು ದಬ್ಬಡ್ಕದಲ್ಲಿ ಉಂಟಾದ ಜಲಸ್ಫೋಟದಿಂದ ಸಂಪಾಜೆ ಗ್ರಾಮದ ಪೇರಡ್ಕದಲ್ಲಿ ದಿಡೀರ್ ಪ್ರವಾಹದಿಂದ ದರ್ಗಾ ಶರೀಫ್ ,ಟಿ.ಎಂ ಶಾಹಿದ್ ತೆಕ್ಕಿಲ್ ಅವರ ತೋಟ, ಸಫಿಯರ ಮನೆ ಮತ್ತು ತೋಟ,…
ಮತ್ತೊಮ್ಮೆ ಜಲಸ್ಫೋಟಗೊಂಡು ಸುಳ್ಯ ತಾಲೂಕಿನ ಕಲ್ಮಕಾರು, ಕೊಲ್ಲಮೊಗ್ರ ಹಾಗೂ ಕೊಡಗು ಜಿಲ್ಲೆಯ ಸಂಪಾಜೆ, ದೇವರಕೊಲ್ಲಿ, ಕೊಯನಾಡು ಪ್ರದೇಶ ತತ್ತರವಾಗಿದೆ. ರಾತ್ರಿ ಸುರಿದ ಭಾರೀ ಮಳೆಯಿಂದ ಪ್ರವಾಹವೇ ಉಂಟಾಗಿತ್ತು.…
ಸುಳ್ಯ ತಾಲೂಕಿನ ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಗುತ್ತಿಗಾರು , ಕಲ್ಲಾಜೆ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಶನಿವಾರ ಸಂಜೆಯಿಂದ ಧಾರಾಕಾರ ಮಳೆಯಾಗಿದೆ. ರಾತ್ರಿಯವರೆಗೂ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದ…
ರಾಜ್ಯದಲ್ಲಿ ಮತ್ತೆ ಮಳೆ ಭೀತಿ ಶುರುವಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ ಮಾಡಲಾಗಿದೆ. ವಾರಗಳ ಕಾಲ ಉತ್ತಮ ಮಳೆ ಮುನ್ಸೂಚನೆ ಇದೆ.…