ಸೋಮವಾರ ರಾತ್ರಿ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭಾರೀ ಮಳೆಯಾಗಿತ್ತು. ಭಾನುವಾರ ಸಂಜೆ ಜಲಸ್ಫೋಟದೊಂದಿಗೆ ಭೂಕುಸಿತ ಸಂಭವಿತ್ತು. ಇದೀಗ ಮಂಗಳವಾರ ರಾತ್ರಿಯೂ ಮಳೆಯಾಗುತ್ತಿದೆ. ಆದರೆ ಈ ಪ್ರದೇಶದಲ್ಲಿ ಮಳೆಯ…
ಮಂಗಳವಾರ ರಾತ್ರಿ ಕೂಡಾ ಗುಡುಗಿನಿಂದ ಕೂಡಿದ ಧಾರಾಕಾರ ಮಳೆ ಸುಳ್ಯದ ಹಲವು ಕಡೆಗಳಲ್ಲಿ ಆಗುತ್ತಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆ ಸುರಿದು ಸುಳ್ಯ ತಾಲೂಕಿನ ಗ್ರಾಮೀಣ…
ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ ಗ್ರಾಮದ ದೋಲನ ಎಂಬಲ್ಲಿ ಹೇಮಂತ್ ಎಂಬವರ ಮನೆ ಹಾಗೂ ಕೊಟ್ಟಿಗೆ ಕುಸಿತವಾಗಿದೆ. ಕೊಟ್ಟಿಗೆ ಕುಸಿತದಿಂದ ದನ ಮೃತಪಟ್ಟಿದೆ. ತೋಟ…
ಸೋಮವಾರ ರಾತ್ರಿಯಿಂದ ಪಶ್ಚಿಮ ಘಟ್ಟದ ಪ್ರದೇಶಗಳಾದ ಕಲ್ಮಕಾರು, ಕೊಲ್ಲಮೊಗ್ರ, ಸಂಪಾಜೆ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಕಲ್ಮಕಾರು, ಕಲ್ಲುಗುಂಡಿ ಪ್ರದೇಶಗಳು ದ್ವೀಪವಾಗಿದೆ. ಅನೇಕ ಜನರು…
ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದ ಸುಳ್ಯ ತಾಲೂಕಿನ ಬಹುತೇಕ ಗ್ರಾಮೀಣ ಭಾಗಗಳು ತತ್ತರಿಸಿದೆ. ನಿರಂತರ ಮಳೆಯ ಕಾರಣದಿಂದ ಮಂಗಳವಾರದಂದು ಸುಳ್ಯ ಹಾಗೂ ಕಡಬ ತಾಲೂಕಿನ ಅಂಗನವಾಡಿ,…
ಕಳೆದ ಎರಡು ದಿನಗಳಿಂದ ಪಶ್ಚಿಮ ಘಟ್ಟದಲ್ಲಿ ಜಲಸ್ಫೋಟದ ಜೊತೆಗೆ ಮೇಘಸ್ಫೋಟವೂ ಉಂಟಾಗಿದೆ. ಭಾನುವಾರ ತಡರಾತ್ರಿ ಕಲ್ಮಕಾರು ಪ್ರದೇಶದಲ್ಲಿ ಭಾರೀ ಸದ್ದಿನೊಂದಿಗೆ ಜಲಸ್ಫೋಟಗೊಂಡರೆ ಸೋಮವಾರ ರಾತ್ರಿ ಪಶ್ಚಿಮ ಘಟ್ಟದ…
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನಲ್ಲಿ ಮೇಘಸ್ಫೋಟ ಸಂಭವಿಸಿದೆ. ಕೆಲವೇ ತಾಸಿನಲ್ಲಿ ಭಾರೀ ಮಳೆಯಾಗಿ ದುರಂತ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ…
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇವಲ ಮೂರು ಗಂಟೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ 265 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸಮೀಪದ ಕಲ್ಲಾಜೆಯಲ್ಲಿ 400…
ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಭಾರೀ ಮಳೆಗೆ ಹೊಳೆ…
ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ 4 ಗಂಟೆಯಿಂದ…