ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುತ್ತಿದೆ. ಅದರಲ್ಲೀ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಆರಂಭವಾದ ಮಳೆ ಧೋ.... ಸುರಿಯುತ್ತಲೇ ಇದೆ.…
ರಾಜ್ಯದ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ದ ಕ ಜಿಲ್ಲೆಯಲ್ಲಿ ಗುಡುಗು -ಸಿಡಿಲು ಸಹಿತ ಭಾರೀ ಮಳೆಯಾದರೆ ವಿಜಯಪುರದಲ್ಲಿ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ…
https://www.youtube.com/watch?v=bsDebZqQcG4 ಸುಳ್ಯ ತಾಲೂಕಿನ ವಿವಿದೆಡೆ ಬುಧವಾರ ಸಂಜೆಯೂ ಉತ್ತಮ ಮಳೆಯಾಗಿದೆ. ಭಾರೀ ಗಾಳಿಗೆ ಪಂಜ ಸಮೀಪ ಮರ ಧರೆಗುರುಳಿದೆ. ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿದೆ. ಪಂಜ, ಕಲ್ಮಡ್ಕ,…
ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗುತ್ತಿದೆ. ಭಾನುವಾರ ಸಂಜೆ ಗುಡುಗು ಸಹಿತ ಮರ್ಕಂಜ, ಗುತ್ತಿಗಾರು , ಬಳ್ಪ, ಕೊಲ್ಲಮೊಗ್ರ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಮಳೆಯಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶುಕ್ರವಾರ ಸಂಜೆ ಮಳೆಯಾಗಿದೆ. ಆಲಂಕಾರು ಸೇರಿದಂತೆ ಪುತ್ತೂರಿನ ವಿವಿಧ ಪ್ರದೇಶದಲ್ಲಿ ಹಾಗೂ ಕಡಬ , ಶಾಂತಿಗೋಡು, ನೆಲ್ಯಾಡಿ, ಇಳಂತಿಲ ಮೊದಲಾದ ಕಡೆಗಳಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ಬೆಳ್ತಂಗಡಿ, ಸುಳ್ಯ, ಪುತ್ತೂರು ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಕೂಡಾ ಮಳೆಯಾಗುತ್ತಿದೆ.
ಗಳುಗಳ ಪ್ರವಾಹ, ಭೂಕುಸಿತ, ಸಿಡಿಲು ಗುಡುಗು, ವ್ಯಾಪಕ ಹಾನಿಯ ಬಳಿಕ ಇದೀಗ ನೈರುತ್ಯ ಮುಂಗಾರು ಮಾರುತ ದೇಶದ ರಾಜಸ್ಥಾನ ಭಾಗದಿಂದ ನಿಧಾನವಾಗಿ,ನಿನ್ನೆ ಹಿಂದೆ ಸರಿಯಲು ಆರಂಭಿಸಿದೆ ಎಂದು…
ತ್ತರ ಕರ್ನಾಟದಲ್ಲಿ ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಹೀಗಾಗಿ ಸಹಜ ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು, ಕಲಬುರ್ಗಿ , ಗದಗ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ…
ಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆಯಾಗಿದೆ. ರಾಜ್ಯದ…
ನಡುವೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದ್ದು ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ ಕೊಡಗು,…