ಡಿಸೆಂಬರ್ 10ರಿಂದ ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಡಿಸೆಂಬರ್ 8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಾಗೂ ಡಿಸೆಂಬರ್ 9 ರಿಂದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ…
ಮಿಚಾಂಗ್ ಚಂಡಮಾರುತದ ಕಾರಣದಿಂದ ಚೆನ್ನೈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.
ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿರುವ ದೊಡ್ಡ ಹುಣಸೆ ಮರಗಳು ವಿಶ್ವಪ್ರಸಿದ್ದಿ ಪಡೆದಿವೆ.
ನ.29 ಅಥವಾ 30 ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.
ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಎರಡು ದಿನಗಳ ಕಾಲ ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗಲಿದೆ.ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ…
ರಾಜ್ಯದ ಕೆಲವು ಕಡೆ ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಹಿಂಗಾರು ಚುರುಕಾಗುತ್ತಿದೆ, ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಕಂಗಾಲಾಗಿದ್ದಾರೆ. ಮೆಕ್ಕೇಜೋಳ ಸಂಪೂರ್ಣ ಒಣಗಿ ಹೋಗಿದ್ದು ರೈತರು ನಷ್ಟ ಅನುಭವಿಸಿದ್ದಾರೆ.