ಭಾರೀ ಮಳೆ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್…
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ಪಂಪ್ ವೆಲ್ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.
ಮುಂಗಾರು ಚುರುಕಾಗುತ್ತಿರುವಂತೆಯೇ ಕರಾವಳಿ, ದಕ್ಷಿಣ ಕನ್ನಡ ಘಾಟ್ಗಳು, ಉಡುಪಿ ಘಟ್ಟಗಳು, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಇಂದು ರಾತ್ರಿ ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಗಳು ಹೇಳುತ್ತವೆ.…
ಮುಂಬಯಿಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಮೊದಲ ಮಳೆಗೆ ಮುಂಬಯಿಯ ಹಲವು ಪ್ರದೇಶಗಳು ಮುಳುಗಿದೆ. ಕೆಲವೇ ಗಂಟೆಗಳಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬಯಿ ಜೊತೆಗೆ ಪುಣೆ,…
ವಿಳಂಬವಾದ ಮುಂಗಾರು ಈಗ ಮುಂಬೈ ತಲುಪಿದೆ. ಮುಂಬಯಿಯ ಥಾಣೆ ನಗರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮುಂಬಯಿ ಮತ್ತು ಥಾಣೆಯ ಕೆಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಮಳೆಯಾಗಿದೆ.…
ಮುಂಗಾರು ಮಳೆ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯಲ್ಲಿ ಮಾತ್ರ ಸುರಿಯುತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ವರುಣ ಕೃಪೆ ತೋರಿಲ್ಲ. ಇದರಿಂದ ರಾಜ್ಯದ ಜೀವನಾಡಿಗಳಲ್ಲಿ ಒಂದಾದ…
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಪತ್ತೆಯೇ ಇಲ್ಲ. ಮುಂಗಾರು ಇನ್ನೇನು ಬಂದೇ ಬಿಡ್ತು ಎಂದು ನಂಬಿಕೊಂಡ ಸಾವಿರಾರು ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಆದರೆ ಮಳೆ…
ಮಳೆ ಬಂತು... ಕೇರಳ ತಲುಪಿತು... ಚಂಡಮಾರುತ ಕಂಡುಬಂದಿತು... ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು.....! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ,…