ಬಹು ದಿನಗಳಿಂದ ಮುಂಗಾರು ಮಾರುತಕ್ಕಾಗಿ ಕಾದು ಕುಳಿತಿದ್ದ ಜನತೆಗೆ ನಿನ್ನೆ ಕೇರಳಕ್ಕೆ ಮುಂಗಾರು ಪ್ರವೇಶದ ಸುದ್ದಿ ಸಿಕ್ಕಿದೆ. ಮುಂದಿನ ಎರಡು ದಿನಗಳಲ್ಲಿ ದುರ್ಬಲ ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ.…
ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾದ್ ಹೇಳಿದ್ದಾರೆ.…
ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ - ಮಳೆಯಾಗಿದ್ದು, ನೆಟ್ಟಣ ಸಮೀಪ ಎರಡು ಕಾರುಗಳ ಮೇಲೆ ಮರ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ. ರಾಜ್ಯ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ. 30 ರಿಂದ ಜೂನ್ 1 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ…
ಹವಾಮಾನದಲ್ಲಿ ಈಗ ತಕ್ಷಣ ಬದಲಾವಣೆಯಾಗುತ್ತಿದೆ. ಇದೀಗ ಮಳೆ ನಿಂತ ಒಂದೇ ದಿನದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ 5 ಡಿಗ್ರಿ ಏರಿಕೆ ಕಂಡಿದೆ. ಕರಾವಳಿ ಭಾಗದಲ್ಲಿ ಸದ್ಯಕ್ಕೆ ಭಾರೀ ಮಳೆಯ…
ಪುತ್ತೂರು ತಾಲೂಕಿನಲ್ಲಿ ಭಾರೀ ಗಾಳಿ ಮಳೆ ಸುರಿದು ವಿವಿದೆಡ ಹಾನಿಯಾಗಿತ್ತು. ಈ ಪ್ರದೇಶಗಳಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ , ವೈಯಕ್ತಿಕ ನೆರವು…
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ಶನಿವಾರ ಸಂಜೆ ಗಾಳಿ ಸಹಿತ ಮಳೆಯಾಗಿದೆ. ಗಾಳಿಯ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಬಳಿ ಬೃಹದಾಕಾರದ ಮರ ಒಂದು ರಸ್ತೆಗೆ…
ಕಳೆದ ಕೆಲವು ದಿನಗಳಿಂದ ಮಳೆಯ ನಿರೀಕ್ಷೆ..., ಮಳೆಯಾಗಲಿ ಒಮ್ಮೆ ಎನ್ನುವ ಪ್ರಾರ್ಥನೆ. ಇದೀಗ ಸುಳ್ಯದ ಕೆಲವು ಕಡೆ ತುಂತುರು ಮಳೆಯಾಗಿದೆ. ಮೋಡದ ವಾತಾವರಣ ಕಂಡುಬಂದಿದೆ. ಸುಳ್ಯ, ಕೊಲ್ಲಮೊಗ್ರ,…
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಬುಧವಾರ ಸಂಜೆ ಮಳೆ ಸುರಿದಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಕಲ್ಲಾಜೆ, ಗುತ್ತಿಗಾರು, ಮೆಟ್ಟಿನಡ್ಕ,…
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಸಂಜೆಯ ವೇಳೆಗೆ ತುಂತುರು ಮಳೆಯಾಯಿತು.ಸುಳ್ಯದ ಅಜ್ಜಾವರ, ಗುತ್ತಿಗಾರು, ಬಳ್ಪ, ಕೇನ್ಯ, ಪಂಜ, ಕಡಬ ಸೇರಿದಂತೆ ಬೆಳ್ತಂಗಡಿಯ ಬಜಗೋಳಿ ವಿವಿದಡೆ ಮಳೆಯಾಯಿತು.…