ಮಳೆ

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |

ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9 ಅಥವಾ 10 ರಿಂದ ಮತ್ತೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 months ago
ಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆ

ಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ ಶನಿವಾರ ಸಂಜೆ ಭರ್ಜರಿ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ.…

2 months ago
ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

2 months ago
ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |

ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |

ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಎ.7 ರಿಂದ ಕಡಿಮೆಯಾಗುವ ಲಕ್ಷಣವಿದೆ.

2 months ago
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ ತಂಪೆರೆದಿದೆ. ಬನಶಂಕರಿ, ವಿಧಾನಸೌಧ, ಕೆ.ಆರ್. ಸರ್ಕಲ್ ಸೇರಿದಂತೆ ಹಲವು ಕಡೆ ಸುರಿದ ಮಳೆಗೆ…

2 months ago
ಹವಾಮಾನ ವರದಿ | 03-04-2025 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಎ.4 ರಿಂದ ಮಳೆ ಪ್ರಮಾಣ ಕಡಿಮೆಹವಾಮಾನ ವರದಿ | 03-04-2025 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಎ.4 ರಿಂದ ಮಳೆ ಪ್ರಮಾಣ ಕಡಿಮೆ

ಹವಾಮಾನ ವರದಿ | 03-04-2025 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಎ.4 ರಿಂದ ಮಳೆ ಪ್ರಮಾಣ ಕಡಿಮೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.

2 months ago
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

2 months ago
ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡಿನ ಬಹುತೇಕ ಭಾಗಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ…

2 months ago
ಕರಾವಳಿ-ಮಲೆನಾಡು ಭಾಗದ ಹಲವು ಕಡೆ ಮಳೆಕರಾವಳಿ-ಮಲೆನಾಡು ಭಾಗದ ಹಲವು ಕಡೆ ಮಳೆ

ಕರಾವಳಿ-ಮಲೆನಾಡು ಭಾಗದ ಹಲವು ಕಡೆ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಸಂಜೆ ಉತ್ತಮ ಮಳೆಯಾಗಿದೆ. ಮಲೆನಾಡು ಭಾಗದಲ್ಲೂ ಮಳೆಯಾಗುತ್ತಿದೆ. ಸುಳ್ಯದ ತೊಡಿಕಾನ, ಅರಂತೋಡು, ಬೆಳ್ಳಾರೆ , ಪಂಜ , ಸುಳ್ಯ…

3 months ago
ಕರಾವಳಿ, ಮೈಸೂರು ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆಕರಾವಳಿ, ಮೈಸೂರು ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ, ಮೈಸೂರು ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆಡರು ಕಡೆಗಳಲ್ಲಿ ಇಂದು ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು.  ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ,…

3 months ago