ಭಾರೀ ಮಳೆ ಹಿನ್ನೆಲೆಯಲ್ಲಿ ಜು.18 ರಂದು ದಕ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಲವು ಕಡೆ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಇದೀಗ ಮತ್ತೆ ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ನಡುವೆ ಗುಡ್ಡ ಕುಸಿತದ ಸುದ್ದಿಗಳು ಆರಂಭವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರವೂ ಜೋರಾಗಿದೆ.
ಮುಂಗಾರು ಮಳೆ ಚುರುಕುಗೊಂಡರು, ಈ ಬಾರಿ ಮಳೆಯ ಪ್ರಮಾಣ ಕಡಿಮೆ ಎಂದು ಹವಾಮಾನ ಇಲಾಖೆ ವರದಿ ಮಾಡಿತ್ತು. ಆದರೆ ಕಳೆದ ಎರಡು ದಿನದಿಂದ ಕೊಡಗು (Kodagu) ಜಿಲ್ಲೆಯಲ್ಲಿ…
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.15 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
14.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನದ ಸಕ್ಲೇಶ್ಪುರ…
ಮುಂಗಾರು ಮಳೆಯಿಂದ(Monsoon Rain) ದೇಶದ ಕೃಷಿ(Agriculture) ನಿರ್ಧರಿತವಾಗುತ್ತದೆ. ಚೆನ್ನಾಗಿ ಮಳೆ ಬಂದರೆ ಬೆಳೆ(Crop), ಇಲ್ಲವಾದರೆ ಬರ(Drought), ನಷ್ಟ, ಬೆಲೆ ಏರಿಕೆ(Price hike) ಎಲ್ಲಾ ಬಿಸಿಗಳನ್ನು ಅನುಭವಿಸಬೇಕಾಗುತ್ತದೆ. ಆದರೆ…
ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಅಣೆಕಟ್ಟಿಗೆ…
ರಾಜ್ಯದ(Karnataka) ಜಿಲ್ಲೆಗಳಲ್ಲಿ ಮುಂಗಾರು ಮಳೆ(Rain) ಜೋರಾಗುತ್ತಿದ್ದಂತೆ ಡೆಂಗ್ಯು ಸೋಂಕಿತರ (Dengue fever) ಸಂಖ್ಯೆಯೂ ಮಿತಿ ಮೀರುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದಲ್ಲಿ…