ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಶಾಲೆ ಪುನರಾರಂಭವಾಗುವ ಸಮಯದಲ್ಲಿ ಶಾಲಾ ಮಕ್ಕಳು ನದಿ, ತೋಡು ಇತ್ಯಾದಿ ದಾಟಿ ಬರುವಂತಹಾ ಪ್ರದೇಶಗಳಲ್ಲಿ ಬದಲಿ ವ್ಯವಸ್ಥೆಗಳನ್ನು ಕಲ್ಪಿಸಿರುವ ಬಗ್ಗೆ ಮತ್ತು ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು…
ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ. ಮಧ್ಯಾಹ್ನದಿಂದ ನಿರಂತರ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ Red Alert ಘೋಷಣೆಯ ಸಾಧ್ಯತೆ ಇದೆ.
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ ಕಾನನ ಹೊಸ ಚಿಗುರಿನಿಂದ ಸಿಂಗಾರಗೊಂಡಂತಿದೆ, ಉಕ್ಕಿ ಹರಿಯುತ್ತಿರುವ ನದಿ-ತೊರೆಗಳು ಪರಿಸರದಲ್ಲಿ ಜೀವಂತಿಕೆ ವಾತಾವರಣ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ 27 ರವರೆಗೆ ಕರಾವಳಿ ಹಾಗೂ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಮಾರುತಗಳು ಪ್ರಭಲಗೊಳ್ಳುತ್ತಿವೆ. ಮೇ 26 ಅಥವಾ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ…