ಮಾವು ಬೆಳೆ

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರಕಾರ ಕೂಡಲೇ ಪ್ರತಿಟನ್‌ಗೆ 15 ಸಾವಿರ ರೂಪಾಯಿ ಬೆಂಬಲ…

3 weeks ago
ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್…

1 month ago
ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ ಕಾಲ ಸಾವಯವ ಮಾವು ಮತ್ತು ಹಲಸು ಮೇಳವನ್ನು ಹಮ್ಮಿಕೊಳ್ಳಲಾಗಿದೆ. ತೋಟಗಾರಿಕ ಇಲಾಖೆ ಹಾಗೂ…

2 months ago
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ ಮಳೆ, ಬಿರುಗಾಳಿ, ಆಲಿಕಲ್ಲು ಇತ್ಯಾದಿಗಳಿಂದ ಇಳುವರಿ ತೀವ್ರ ಕುಸಿತಗೊಂಡಿದೆ.ಬೆಲೆ ಕುಸಿಯುವ ಆತಂಕದಿಂದ ಮಾರುಕಟ್ಟೆಗೆ…

2 months ago