ಮುಂಗಾರು ಮಳೆ

ಕಳಪೆ ಬೀಜ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ರಸಗೊಬ್ಬರ ಸಮರ್ಪಕವಾಗಿ ವಿತರಣೆ ಮಾಡಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆಕಳಪೆ ಬೀಜ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ರಸಗೊಬ್ಬರ ಸಮರ್ಪಕವಾಗಿ ವಿತರಣೆ ಮಾಡಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

ಕಳಪೆ ಬೀಜ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ರಸಗೊಬ್ಬರ ಸಮರ್ಪಕವಾಗಿ ವಿತರಣೆ ಮಾಡಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

ರಾಜ್ಯದಲ್ಲಿ ಮುಂಗಾರು ಮಳೆ(Monsoon Rain) ಚೆನ್ನಾಗಿ ಆಗುತ್ತಿದೆ. ಹಾಗಾಗಿ ರೈತರು(Farmers) ಬಿತ್ತನೆ ಕಾರ್ಯದಲ್ಲಿ(Sowing work)ನಿರತರಾಗಿದ್ದಾರೆ. ಈ ವೇಳೆ ರೈತರಿಗೆ  ಕಳಪೆ ಬೀಜ(Poor seed)ಸಿಗದಂತೆ ತಡೆಗಟ್ಟಬೇಕು ಹಾಗೂ ರಸಗೊಬ್ಬರ(Fertilizer)ಸಮರ್ಪಕವಾಗಿ…

1 year ago
ಜುಲೈನಲ್ಲಿ ಚುರುಕಾದ ಮುಂಗಾರು | ರೈತರಲ್ಲಿ ಭರವಸೆ ಮೂಡಿಸಿದ ಮಳೆ | ದೇಶದಲ್ಲಿ ಕಳೆದ ಬಾರಿಗಿಂತ ಈ ಸಲ ಹೆಚ್ಚು ಬಿತ್ತನೆ |ಜುಲೈನಲ್ಲಿ ಚುರುಕಾದ ಮುಂಗಾರು | ರೈತರಲ್ಲಿ ಭರವಸೆ ಮೂಡಿಸಿದ ಮಳೆ | ದೇಶದಲ್ಲಿ ಕಳೆದ ಬಾರಿಗಿಂತ ಈ ಸಲ ಹೆಚ್ಚು ಬಿತ್ತನೆ |

ಜುಲೈನಲ್ಲಿ ಚುರುಕಾದ ಮುಂಗಾರು | ರೈತರಲ್ಲಿ ಭರವಸೆ ಮೂಡಿಸಿದ ಮಳೆ | ದೇಶದಲ್ಲಿ ಕಳೆದ ಬಾರಿಗಿಂತ ಈ ಸಲ ಹೆಚ್ಚು ಬಿತ್ತನೆ |

ಮುಂಗಾರು ಮಳೆಯಿಂದ(Monsoon Rain) ದೇಶದ ಕೃಷಿ(Agriculture) ನಿರ್ಧರಿತವಾಗುತ್ತದೆ. ಚೆನ್ನಾಗಿ ಮಳೆ ಬಂದರೆ ಬೆಳೆ(Crop), ಇಲ್ಲವಾದರೆ ಬರ(Drought), ನಷ್ಟ, ಬೆಲೆ ಏರಿಕೆ(Price hike) ಎಲ್ಲಾ ಬಿಸಿಗಳನ್ನು ಅನುಭವಿಸಬೇಕಾಗುತ್ತದೆ. ಆದರೆ…

1 year ago
ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಚುರುಕುಗೊಂಡ ಮುಂಗಾರು | ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಜನ ಜೀವನ ಅಸ್ತವ್ಯಸ್ಥಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಚುರುಕುಗೊಂಡ ಮುಂಗಾರು | ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಜನ ಜೀವನ ಅಸ್ತವ್ಯಸ್ಥ

ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಚುರುಕುಗೊಂಡ ಮುಂಗಾರು | ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಜನ ಜೀವನ ಅಸ್ತವ್ಯಸ್ಥ

ರಾಜ್ಯದಾದ್ಯಂತ ಮುಂಗಾರು ಮಳೆ(Mansoon Rain) ಚುರುಕುಗೊಳ್ಳದಿದ್ದರೂ,ಮಡಿಕೇರಿ(Madikeri) ಉತ್ತರ ಕನ್ನಡ(Uttar kannada), ಉಡುಪಿ(Udupi), ಮಂಗಳೂರು (Mangaluru) ಸೇರಿದಂತೆ ಮಲೆನಾಡು, ಕರಾವಳಿ(coastal) ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು (Rain) ಹಲವೆಡೆ ಜನ…

1 year ago
ಮಳೆಗಾಲ ಆರಂಭ ಆಯ್ತು… | ತರಕಾರಿ ಬೆಳೆಯಲು ಸರಿಯಾದ ಸಮಯ | ಬೆಳೆಗಳನ್ನು ಬೆಳೆಯಿರಿ, ತರಕಾರಿ ಸವಿಯಿರಿ….ಆದಾಯ ಗಳಿಸಿ..!ಮಳೆಗಾಲ ಆರಂಭ ಆಯ್ತು… | ತರಕಾರಿ ಬೆಳೆಯಲು ಸರಿಯಾದ ಸಮಯ | ಬೆಳೆಗಳನ್ನು ಬೆಳೆಯಿರಿ, ತರಕಾರಿ ಸವಿಯಿರಿ….ಆದಾಯ ಗಳಿಸಿ..!

ಮಳೆಗಾಲ ಆರಂಭ ಆಯ್ತು… | ತರಕಾರಿ ಬೆಳೆಯಲು ಸರಿಯಾದ ಸಮಯ | ಬೆಳೆಗಳನ್ನು ಬೆಳೆಯಿರಿ, ತರಕಾರಿ ಸವಿಯಿರಿ….ಆದಾಯ ಗಳಿಸಿ..!

ಮುಂಗಾರು ಮಳೆಯ(Monsoon Season) ಆಗಮನವಾಗಿದೆ. ಕೃಷಿ ಚಟುವಟಿಕೆಗಳನ್ನು(Agriculture Activities) ಆರಂಭ ಮಾಡಲು ಸರಿಯಾದ ಸಮಯ.  ತಜ್ಞರ ಪ್ರಕಾರ, ಖಾರಿಫ್ ಬೆಳೆಗಳನ್ನು(Kharif crop) ಬಿತ್ತನೆ ಮಾಡಲು ಈ ತಿಂಗಳು…

1 year ago
ಸಮೀಕ್ಷೆಗೆ ಬಾರದ ಬೆಳ್ಳಕ್ಕಿಗಳು…! | ಮುಂಗಾರು ನಿರೀಕ್ಷೆಯಲ್ಲಿ ಅನ್ನದಾತರುಸಮೀಕ್ಷೆಗೆ ಬಾರದ ಬೆಳ್ಳಕ್ಕಿಗಳು…! | ಮುಂಗಾರು ನಿರೀಕ್ಷೆಯಲ್ಲಿ ಅನ್ನದಾತರು

ಸಮೀಕ್ಷೆಗೆ ಬಾರದ ಬೆಳ್ಳಕ್ಕಿಗಳು…! | ಮುಂಗಾರು ನಿರೀಕ್ಷೆಯಲ್ಲಿ ಅನ್ನದಾತರು

ಉತ್ತರ ಕನ್ನಡ(Uttar Kannada) ಜಿಲ್ಲೆಯ ಶಿರಸಿ ತಾಲೂಕಿನ ಸುಧಾಪುರ ಕ್ಷೇತ್ರದಲ್ಲಿಯ "ಮುಂಡಿಗೆ ಕೆರೆ ಪಕ್ಷಿಧಾಮ"ಸೋಂದಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇದೆ. ಅನೇಕ ಪಕ್ಷಿಗಳಿಗೆ(Birds) ಆಶ್ರಯ ತಾಣವಾಗಿದೆ ಈ…

1 year ago
Weather Report | 24-05-2024 | ಹಲವು ಕಡೆ ಮಳೆ | ಮೇ 25ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಸಾಧ್ಯತೆ |Weather Report | 24-05-2024 | ಹಲವು ಕಡೆ ಮಳೆ | ಮೇ 25ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಸಾಧ್ಯತೆ |

Weather Report | 24-05-2024 | ಹಲವು ಕಡೆ ಮಳೆ | ಮೇ 25ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಸಾಧ್ಯತೆ |

25.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.…

1 year ago
ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy rain). ಅದರಲ್ಲೂ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಮ್ಮೆಲೇ ಆರಂಭವಾದ…

1 year ago
ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?

ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?

ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ

1 year ago
ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

1 year ago
ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |

ಮಳೆಯಾದ ತಕ್ಷಣವೇ ಡೆಂಗ್ಯು ಜ್ವರದ ಭೀತಿ ಇದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

1 year ago