ರಾಜ್ಯ ಸರ್ಕಾರ ಒಟ್ಟು 161 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದ ಘೋಷಣೆ ಮಾಡಿದೆ. ಜೊತೆಗೆ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಿದೆ.
ಮಳೆ ಬಾರದೇ ಇದ್ದರೆ ಬೆಳೆ ಕೃಷಿಕನಿಗೆ ನಷ್ಟ. ಕೃಷಿಕ ಸಂಕಷ್ಟದಲ್ಲಿದ್ದರೆ ಇಡೀ ನಾಡು ಸಂಕಷ್ಟಕ್ಕೆ ಸಿಲುಕಲಿದೆ. ಇದಕ್ಕಾಗಿ ಸರಿಯಾದ ಮಳೆ, ಬೆಳೆ ಬರಲಿ ಎಂಬ ಪ್ರಾರ್ಥನೆ ಹೆಚ್ಚಾಗಬೇಕು.
ರಾಜ್ಯದಾದ್ಯಂತ ನೀಡಲಾಗಿರುವ ಮಳೆಯ ಮುನ್ಸೂಚನೆ ಪ್ರಕಾರ ಮುಂಬರುವ ದಿನಗಳಲ್ಲಿ ತಾಪಮಾನವು ಕಡಿಮೆಯಾಗಲಿದೆ. ಇದೇ ವೇಳೆ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ತಿಂಗಳಲ್ಲಿ ಮಳೆಯಾಗುವ…
ಮುಂದಿನ ಆರು ದಿನ ಕರಾವಳಿ ಮತ್ತು ಮಲೆನಾಡಿನಲ್ಲಿ ಕೊಂಚ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿಯೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18 ಹಾಗೂ 19ರಂದು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ…
ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಬಹುತೇಕ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಸಂಚಾರ ಸಂಕಷ್ಟದಲ್ಲಿದೆ.
ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾರೀ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗದಲ್ಲಿ ನದಿಗಳು ತುಂಬಿ ಹರಿಯುತ್ತಿದೆ. ಪಂಜ-ಸುಬ್ರಹ್ಮಣ್ಯ ರಸ್ತೆಯ ಮೇಲೆ ನೀರು ಹರಿದು ಸಂಚಾರ…
" ನೆನೆವುದೆನ್ನ ಮನಂ ಮಲೆನಾಡ .. ಮಳೆನಾಡ ವೈಭವಂ " ಇನ್ನೇನು ಮಳೆಗಾಲ ಬಂದೇ ಬಿಡ್ತು ಅನ್ನುವಷ್ಟು ಹತ್ತಿರದಲ್ಲಿದೆ ಮಾನ್ಸೂನ್. ಸಾಮಾನ್ಯವಾಗಿ ಜೂನ್ 6 ನೈರುತ್ಯ ಮುಂಗಾರು…
ಮಳೆ ಇಲ್ಲ.. ಮಳೆ ಇಲ್ಲ..! ಮಳೆಯ ಅವಸ್ಥೆ ಎಂತ ಮಾರಾಯ್ರೆ....! ಹೀಗಾದರೆ ಬರುವ ವರ್ಷ ಕುಡಿಯಲೇ ನೀರಿಲ್ಲ...! ಮಳೆ ಕೊಯ್ಲು ಮಾಡಬೇಕು... ಜಲಮರುಪೂರಣ ಮಾಡಬೇಕು...! ಇದಿಷ್ಟು ಈಗ…
ಮಡಿಕೇರಿ : ಮಳೆ, ಗಾಳಿ, ಚಳಿ, ಮಂಜು ವಾತಾವರಣ ಕಾವೇರಿ ತವರು ಕೊಡಗಿನ ಆಸ್ತಿ. ಪ್ರತಿವರ್ಷ ಜೂನ್ ಆರಂಭವಾಯಿತೆಂದರೆ ಮಳೆಗಾಲದ ಸೊಬಗು ಜಿಲ್ಲೆಯ ಸೊಬಗನ್ನು ಶ್ರೀಮಂತಗೊಳಿಸುತ್ತದೆ. ಆದರೆ…