ಭಾರತದಂತಹ ಗೋವನ್ನು ಪೂಜನೀಯವಾಗಿ ಕಾಣುವ ದೇಶದಲ್ಲಿ ಇಂತಹ ತೈಲ/ತುಪ್ಪಗಳ ದಾರಿದ್ರ್ಯ ಏಕಾಯಿತು? ತರ್ಕಿಸಬೇಡವೇ?
ಸಂಸ್ಕೃತ ಸಾಹಿತ್ಯದಲ್ಲಿ ಮಹಾಕವಿ ಕಾಳಿದಾಸನ ರಘುವಂಶಮಹಾಕಾವ್ಯದ ಪ್ರಾರಂಭದ ಸರ್ಗಗಳಲ್ಲಿ ಬರುವ ಕಥೆ ರಾಜಾ ದಿಲೀಪನು ಪುತ್ರಸಂತಾನಾಪೇಕ್ಷೆಯಿಂದ ಗೋಸೇವೆ ಮಾಡಿದ ವಿಚಾರ ಬಹಳ ಆಸಕ್ತಿದಾಯಕ. ಹಾಗೂ ಗೋವಿನ ಮಹತ್ವ…
ಭಾರತೀಯ ಗೋ ಸಂಪತ್ತು ಇತರ ದೇಶಗಳ ಗೋವುಗಳಿಗಿಂತ ಭಿನ್ನವೇ ಆಗಿದೆ. ಅದಕ್ಕೆ ಕಾರಣ ಸ್ವರ್ಗಧೇನುವಾದ ಕಾಮಧೇನುವೇ ಕಾರಣ ಎಂಬುದು ಸನಾತನ ನಂಬಿಕೆ ಹಾಗೂ ಗೋವಿನ ಶರೀರದಲ್ಲೇ ದೇವತೆಗಳ…
ಮಲೆನಾಡು ಗಿಡ್ಡ ಗೋತಳಿಯು ವಿಶೇಷ ಮಹತ್ವದಿಂದ ಕೂಡಿದೆ. ಇದರ ಹಿನ್ನೆಲೆಯಲ್ಲಿ ಅರಿಯಬೇಕಿದೆ.
ಪಂಚಗವ್ಯ ಚಿಕಿತ್ಸೆ ಎಂದರೆ ಏನು..? ಇದರ ಪ್ರಯೋಜನ ಏನು..?
ಕೃಷಿ ಅಂದರೆ ಕೇವಲ ಬೀಜ-ನೀರು- ಗೊಬ್ಬರ- ಮಣ್ಣುಗಳ ಸಂಯೋಜನೆ ಮಾತ್ರ ಆಗಿರಲಿಲ್ಲ. ಆಧುನಿಕ ಶಿಕ್ಷಣದ ಇತಿಹಾಸ ಪಾಠಗಳು ಸಾರುವ ಅಲೆಮಾರಿ ಪದ್ಧತಿಯ ಕೃಷಿಗಿಂತ ಮೊದಲೇ ನಿತ್ಯ ನಿರಂತರ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ ಗೋವುಗಳು ಉಳಿಯಬೇಕು, ಉಳಿಸಬೇಕು.
ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು ಕೃಷಿಕನಿಗೆ. ಹಾಗಿದ್ದರೆ ಕೃಷಿ ಉಳಿಸಿಕೊಳ್ಳುವುದಕ್ಕೆ ಗೋಆಧಾರಿತ ಕೃಷಿಯಿಂದ ಪರಿಹಾರ ಇದೆಯೇ..?
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ ಬಗ್ಗೆ ಬರೆದಿದ್ದಾರೆ ಮುರಲೀಕೃಷ್ಣ ಕೆಜಿ.