ಮುಳ್ಳಯ್ಯನಗಿರಿ

ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |

ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |

ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮುಳ್ಳಯ್ಯನಗಿರಿ  ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ  ಪರ್ವತಗಳ ಸಾಲಿನ ರಕ್ಷಣೆ ಮಾಡಲು…

4 months ago
ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು…

4 months ago
ಡಿ.12-14 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮ | ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧಡಿ.12-14 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮ | ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧ

ಡಿ.12-14 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮ | ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭಾರಿ 25 ನೇ ವರ್ಷದ ದತ್ತ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ.  ಚಿಕ್ಕಮಗಳೂರು ನಗರ ಸೇರಿ ವಿವಿಧೆಡೆ ನಗರವನ್ನು ಅಲಂಕರಿಸಲಾಗಿದೆ.…

6 months ago
ದತ್ತಮಾಲಾ ಅಭಿಯಾನ ಹಿನ್ನೆಲೆ | ನ.9-10 ರಂದು ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧದತ್ತಮಾಲಾ ಅಭಿಯಾನ ಹಿನ್ನೆಲೆ | ನ.9-10 ರಂದು ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ

ದತ್ತಮಾಲಾ ಅಭಿಯಾನ ಹಿನ್ನೆಲೆ | ನ.9-10 ರಂದು ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ

ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ದತ್ತ ಮಾಲೆ ಅಭಿಯಾನ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್‌ 9 ಮತ್ತು 10 ರಂದು ಮುಳ್ಳಯ್ಯನಗಿರಿ ಶ್ರೇಣಿಗೆ ಪ್ರವಾಸಿಗರ ಭೇಟಿಗೆ ನಿಷೇಧ ಹೇರಲಾಗಿದೆ.…

7 months ago
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯ ಅಬ್ಬರಕ್ಕೆ ಮತ್ತೆ…

8 months ago
ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿ | ಭವಿಷ್ಯದಲ್ಲಿ ಭೂಕುಸಿತಗಳನ್ನು ತಪ್ಪಿಸಲು ಏನೇನು ಕ್ರಮ ಕೈಗೊಳ್ಳಬೇಕು ? |ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿ | ಭವಿಷ್ಯದಲ್ಲಿ ಭೂಕುಸಿತಗಳನ್ನು ತಪ್ಪಿಸಲು ಏನೇನು ಕ್ರಮ ಕೈಗೊಳ್ಳಬೇಕು ? |

ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿ | ಭವಿಷ್ಯದಲ್ಲಿ ಭೂಕುಸಿತಗಳನ್ನು ತಪ್ಪಿಸಲು ಏನೇನು ಕ್ರಮ ಕೈಗೊಳ್ಳಬೇಕು ? |

ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ ಎಂದು ತಜ್ಞರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

8 months ago
ಮುಳ್ಳಯ್ಯನ ಗಿರಿ ತಪ್ಪಲಿನ ಗ್ರಾಮವೊಂದರಲ್ಲಿ 45 ದಿನದಿಂದ ಕರೆಂಟ್ ಇಲ್ಲ | ಮೂಲೆ ಸೇರಿದ ಮೊಬೈಲ್‌ಗಳು..!ಮುಳ್ಳಯ್ಯನ ಗಿರಿ ತಪ್ಪಲಿನ ಗ್ರಾಮವೊಂದರಲ್ಲಿ 45 ದಿನದಿಂದ ಕರೆಂಟ್ ಇಲ್ಲ | ಮೂಲೆ ಸೇರಿದ ಮೊಬೈಲ್‌ಗಳು..!

ಮುಳ್ಳಯ್ಯನ ಗಿರಿ ತಪ್ಪಲಿನ ಗ್ರಾಮವೊಂದರಲ್ಲಿ 45 ದಿನದಿಂದ ಕರೆಂಟ್ ಇಲ್ಲ | ಮೂಲೆ ಸೇರಿದ ಮೊಬೈಲ್‌ಗಳು..!

ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಇದರ ಆರ್ಭಟಕ್ಕೆ ಮಲೆನಾಡು  ಹಾಗೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಹೊಡೆತಕ್ಕೆ ಕೆಲವು ಗ್ರಾಮಗಳು ನೆರೆಯ ಹೊಡೆತಕ್ಕೆ ನಲುಗಿವೆ.…

10 months ago
ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ ಗುಡ್ಡಕ್ಕೆ ಬೆಂಕಿ | ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ | ಬೆಂಕಿ ನಂದಿಸಲು ಹರಸಾಹಸಪಟ್ಟ ಅಗ್ನಿಶಾಮಕ ಸಿಬ್ಬಂದಿಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ ಗುಡ್ಡಕ್ಕೆ ಬೆಂಕಿ | ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ | ಬೆಂಕಿ ನಂದಿಸಲು ಹರಸಾಹಸಪಟ್ಟ ಅಗ್ನಿಶಾಮಕ ಸಿಬ್ಬಂದಿ

ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ ಗುಡ್ಡಕ್ಕೆ ಬೆಂಕಿ | ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ | ಬೆಂಕಿ ನಂದಿಸಲು ಹರಸಾಹಸಪಟ್ಟ ಅಗ್ನಿಶಾಮಕ ಸಿಬ್ಬಂದಿ

ಬೇಸಿಗೆಯ ಉರಿ ಬಿಸಿಲಿನ ತಾಪ ಏರುತ್ತಿದ್ದಂತೆ ಮೊದಲು ಸಮಸ್ಯೆ ಉಂಟಾಗೋದು ಅರಣ್ಯ ಪ್ರದೇಶಗಳಿಗೆ(Forest). ಈ ಸಮಯದಲ್ಲಿ ಕಾಡು ಪ್ರಾಣಿಗಳ(Animals) ಘರ್ಷಣೆಯಿಂದಲೂ ಅಥವಾ ಕಿಡಿಗೇಡಿಗಳು ಹಾಕಿವ ಬೆಂಕಿಯಿಂದಲೂ(Fire) ಕಾಡಿಗೆ…

1 year ago