ಮೆಸ್ಕಾಂ

ವಿದ್ಯುತ್ ಬಿಲ್ ಬಾಕಿ ಹೆಸರಿನಲ್ಲಿ ನಡೆಯುತ್ತಿದೆ ವಂಚನೆ | ಎಚ್ಚರಿಕೆ ಗ್ರಾಹಕರೇ ಎಚ್ಚರ |ವಿದ್ಯುತ್ ಬಿಲ್ ಬಾಕಿ ಹೆಸರಿನಲ್ಲಿ ನಡೆಯುತ್ತಿದೆ ವಂಚನೆ | ಎಚ್ಚರಿಕೆ ಗ್ರಾಹಕರೇ ಎಚ್ಚರ |

ವಿದ್ಯುತ್ ಬಿಲ್ ಬಾಕಿ ಹೆಸರಿನಲ್ಲಿ ನಡೆಯುತ್ತಿದೆ ವಂಚನೆ | ಎಚ್ಚರಿಕೆ ಗ್ರಾಹಕರೇ ಎಚ್ಚರ |

ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್‌ಲೈನ್ ಮೂಲಕ ಮೆಸೇಜ್‌ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ…

3 years ago
ವಿದ್ಯುತ್‌ ಸಮಸ್ಯೆ ಪರಿಹಾರಕ್ಕೆ ವಿದ್ಯುತ್ ಆದಾಲತ್ವಿದ್ಯುತ್‌ ಸಮಸ್ಯೆ ಪರಿಹಾರಕ್ಕೆ ವಿದ್ಯುತ್ ಆದಾಲತ್

ವಿದ್ಯುತ್‌ ಸಮಸ್ಯೆ ಪರಿಹಾರಕ್ಕೆ ವಿದ್ಯುತ್ ಆದಾಲತ್

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 19, ಡಿಸೆಂಬರ್ 17ರಂದು ಹಾಗೂ 2023ರ ಜನವರಿ…

3 years ago
ಗ್ರಾಮೀಣ ಭಾಗದಲ್ಲಿ ಪವರ್‌ ಮ್ಯಾನ್‌ ಕೆಲಸ | ಹರಿಹರದಲ್ಲಿ ಹೊಳೆಗೆ ಬಿದ್ದ ವಯರ್‌ | ಊರವರ ಶ್ಲಾಘನೆ ಕಾರಣ ಇದೆ ಇಲ್ಲಿ… |ಗ್ರಾಮೀಣ ಭಾಗದಲ್ಲಿ ಪವರ್‌ ಮ್ಯಾನ್‌ ಕೆಲಸ | ಹರಿಹರದಲ್ಲಿ ಹೊಳೆಗೆ ಬಿದ್ದ ವಯರ್‌ | ಊರವರ ಶ್ಲಾಘನೆ ಕಾರಣ ಇದೆ ಇಲ್ಲಿ… |

ಗ್ರಾಮೀಣ ಭಾಗದಲ್ಲಿ ಪವರ್‌ ಮ್ಯಾನ್‌ ಕೆಲಸ | ಹರಿಹರದಲ್ಲಿ ಹೊಳೆಗೆ ಬಿದ್ದ ವಯರ್‌ | ಊರವರ ಶ್ಲಾಘನೆ ಕಾರಣ ಇದೆ ಇಲ್ಲಿ… |

ಗ್ರಾಮೀಣ ಭಾಗದಲ್ಲಿ ನಿರಂತರ ವಿದ್ಯುತ್‌ ಸರಬರಾಜು ಮಾಡುವುದು  ಸುಲಭ ಮಾತಲ್ಲ. ಯಾವುದೇ ದೂರು ವಿಭಾಗ ಇದ್ದರೂ ಗ್ರಾಮೀಣ ಭಾಗದಲ್ಲಿ ಯಾರಿಗೇ ಆದರೂ ಕೆಲಸ ಮಾಡಲು ಮನಸ್ಸು ಹಾಗೂ…

3 years ago
ಸೆ.20 ಸುಳ್ಯದಲ್ಲಿ ಪವರ್‌ ಕಟ್‌ ಇಲ್ಲ |ಸೆ.20 ಸುಳ್ಯದಲ್ಲಿ ಪವರ್‌ ಕಟ್‌ ಇಲ್ಲ |

ಸೆ.20 ಸುಳ್ಯದಲ್ಲಿ ಪವರ್‌ ಕಟ್‌ ಇಲ್ಲ |

ಸೆ.20 ರಂದು ಸುಳ್ಯದಲ್ಲಿ ನಿಗದಿಯಾಗಿದ್ದ ಪವರ್‌ ಕಟ್‌ ರದ್ದು ಮಾಡಲಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಪೂರ್ವ ನಿಗದಿಯಂತೆ ವಿದ್ಯುತ್‌ ಲೈನ್‌ ಕೆಲಸ ಇರುವುದರಿಂದ ಸೆ.20 ರಂದು…

3 years ago
ಸೆ.17 | ದ ಕ ಜಿಲ್ಲೆಯ ವಿವಿದೆಡೆ ವಿದ್ಯುತ್ ಅದಾಲತ್ಸೆ.17 | ದ ಕ ಜಿಲ್ಲೆಯ ವಿವಿದೆಡೆ ವಿದ್ಯುತ್ ಅದಾಲತ್

ಸೆ.17 | ದ ಕ ಜಿಲ್ಲೆಯ ವಿವಿದೆಡೆ ವಿದ್ಯುತ್ ಅದಾಲತ್

 ದಕ್ಷಿಣ ಕನ್ನಡ ಜಿಲ್ಲೆಯ  ಎಲ್ಲಾ ತಾಲೂಕುಗಳಲ್ಲಿ ಸೆ.17ರ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಮಂಗಳೂರು ತಾಲೂಕಿನ ಅಡ್ಯಾರ್, ಕತ್ತಲ್‍ಸಾರ್, ಬಾಜಾವು, ಬಡಗಪದವು, ಮೂಲ್ಕಿ ತಾಲೂಕಿನ ಪಂಜ, ಮುಡಬಿದ್ರೆ…

3 years ago
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಂದು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಂದು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಂದು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್

ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ…

3 years ago
ಮೇ.24 | ಕಾವು, ಬೆಳ್ಳಾರೆ,ಸುಳ್ಯ ವಿದ್ಯುತ್‌ ನಿಲುಗಡೆ |ಮೇ.24 | ಕಾವು, ಬೆಳ್ಳಾರೆ,ಸುಳ್ಯ ವಿದ್ಯುತ್‌ ನಿಲುಗಡೆ |

ಮೇ.24 | ಕಾವು, ಬೆಳ್ಳಾರೆ,ಸುಳ್ಯ ವಿದ್ಯುತ್‌ ನಿಲುಗಡೆ |

ಮಾಡಾವು ವಿದ್ಯುತ್‌ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ  ಮೇ.24 ರಂದು ಬೆಳಗ್ಗೆ 10  ರಿಂದ ಸಂಜೆ 4 ಗಂಟೆಯವರೆಗೆ ಮಾಡಾವು ವಿದ್ಯುತ್‌ ಕೇಂದ್ರದಿಂದ ಹೊರಡುವ ಎಲ್ಲಾ11 ಕೆವಿ…

3 years ago
110 ಕೆ.ವಿ.ಸಬ್‍ಸ್ಟೇಷನ್ ಅನುಷ್ಠಾನದ ವೇಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ : ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಶಾಸಕ ಅಂಗಾರ110 ಕೆ.ವಿ.ಸಬ್‍ಸ್ಟೇಷನ್ ಅನುಷ್ಠಾನದ ವೇಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ : ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಶಾಸಕ ಅಂಗಾರ

110 ಕೆ.ವಿ.ಸಬ್‍ಸ್ಟೇಷನ್ ಅನುಷ್ಠಾನದ ವೇಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ : ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಶಾಸಕ ಅಂಗಾರ

ಸುಳ್ಯ: ಸುಳ್ಯಕ್ಕೆ 110 ಕೆ.ವಿ.ವಿದ್ಯುತ್ ಸಬ್ ಸ್ಟೇಷನ್ ಅನುಷ್ಠಾನಕ್ಕೆ ವೇಗ ದೊರಕುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಶಾಸಕ ಎಸ್.ಅಂಗಾರ…

5 years ago
ಬೆಳ್ಳಾರೆಯಲ್ಲಿ ಮೆಸ್ಕಾಂ ಉಪ ವಿಭಾಗ ಕಚೇರಿ ಆರಂಭಿಸಲು ಒತ್ತಾಯಬೆಳ್ಳಾರೆಯಲ್ಲಿ ಮೆಸ್ಕಾಂ ಉಪ ವಿಭಾಗ ಕಚೇರಿ ಆರಂಭಿಸಲು ಒತ್ತಾಯ

ಬೆಳ್ಳಾರೆಯಲ್ಲಿ ಮೆಸ್ಕಾಂ ಉಪ ವಿಭಾಗ ಕಚೇರಿ ಆರಂಭಿಸಲು ಒತ್ತಾಯ

ಬೆಳ್ಳಾರೆ: ಸುಳ್ಯ ಉಪವಿಭಾಗದ ಬೆಳ್ಳಾರೆಯ ಮೆಸ್ಕಾಂ ಶಾಖಾ ಕಚೇರಿಯನ್ನು ಮೇಲ್ದರ್ಜೆಗೇರಿಸಿ ಉಪ ವಿಭಾಗ (ನಿರ್ವಹಣೆ ಮತ್ತು ಪಾಲನೆ)ಕಚೇರಿಯನ್ನು ಮಂಜೂರು ಮಾಡಿ ಆರಂಭಿಸಲು ಬಳಕೆದಾರರ ವೇದಿಕೆ ಬೆಳ್ಳಾರೆ ಇದರ…

6 years ago
ಇಲಾಖೆಗಳು ಸಮಸ್ಯೆ ಸೃಷ್ಠಿಸಬೇಡಿ – ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಶಾಸಕ ಅಂಗಾರ ಗರಂಇಲಾಖೆಗಳು ಸಮಸ್ಯೆ ಸೃಷ್ಠಿಸಬೇಡಿ – ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಶಾಸಕ ಅಂಗಾರ ಗರಂ

ಇಲಾಖೆಗಳು ಸಮಸ್ಯೆ ಸೃಷ್ಠಿಸಬೇಡಿ – ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಶಾಸಕ ಅಂಗಾರ ಗರಂ

ಸುಳ್ಯ: ಜನರಿಗೆ ಸೌಲಭ್ಯವನ್ನು ಒದಗಿಸುವ ಬದಲು ಸಮಸ್ಯೆ ಮತ್ತು ಗೊಂದಲವನ್ನು ಸೃಷ್ಠಿಸಿ ಜನರಿಗೆ ತೊಂದರೆ ಕೊಡಬೇಡಿ ಎಂದು ಶಾಸಕ ಎಸ್.ಅಂಗಾರ ಮೆಸ್ಕಾಂ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.…

6 years ago