ಡಿಸೆಂಬರ್ 26ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದ್ದರೂ, ತಮಿಳುನಾಡಿನಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿರುವುದರಿಂದ ಡಿಸೆಂಬರ್ 28 ಅಥವಾ 29ರಿಂದ ರಾಜ್ಯದಲ್ಲೂ ಮೋಡದ ವಾತಾವರಣದ ಮುನ್ಸೂಚನೆ ಇದೆ.…
23.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ…
ಚಂಡಮಾರುತ ಸಂಪೂರ್ಣ ಶಿಥಿಲಗೊಂಡ ನಂತರ ಅಂದರೆ ಡಿಸೆಂಬರ್ 7 ಅಥವಾ 8 ರ ನಂತರ ಮಳೆಯ ಪರಿಸ್ಥಿತಿ ನೋಡಬೇಕಾಗಿದೆ.
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳಿಲ್ಲ. ಘಟ್ಟದ ತಪ್ಪದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ.
ಸುಳ್ಯ: ಎಲ್ಲರೂ ಆಗಸ ದಿಟ್ಟಿಸಿ ನೋಡುತ್ತಿದ್ದಾರೆ. ಬಾನು ಕಪ್ಪಾಗಿದೆ. ಮಳೆ ಬರಲಿ... ಮಳೆ ಬರಲಿ... ಮಳೆ ಬಂದರೆ ಸಾಕು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಮಡಿಕೇರಿ ಪ್ರದೇಶದಲ್ಲಿ…