ಸುಬ್ರಹ್ಮಣ್ಯ: ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ 23ನೇ ಚಾತುರ್ಮಾಸ್ಯದ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಶನಿವಾರ ಕಲಾವಿದ ಯಜ್ಞೇಶ್ ಆಚಾರ…