ಕೃಷಿಯಲ್ಲಿ ಕಷ್ಟಪಡುವುದಕ್ಕಿಂತ ಹೊರಗೆಲ್ಲೋ ಕೆಲಸಕ್ಕೆ ಹೋಗುವುದೇ ಲೇಸು ಎನ್ನುವ ಜನರ ಮಧ್ಯೆ ಸಮಗ್ರ ಕೃಷಿಯಲ್ಲಿ ಯಶಸ್ಸು ಗಳಿದ ರೈತ ಚಂದ್ರಣ್ಣ ನಾಗೇನಹಳ್ಳಿ ಮಾದರಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ…