ವಿಶ್ವದಲ್ಲಿ ನಾಗರಿಕತೆಯ(Civilization) ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ರೀತಿಯ ಆಘಾತಗಳನ್ನು(Accident) ಈ ಸಮಾಜ(Society) ಅನುಭವಿಸುತ್ತಾ ಬಂದಿದೆ. ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ(Natural disaster),…