ಯುದ್ಧ

ಯುದ್ಧ……ಯುದ್ಧ……

ಯುದ್ಧ……

ಅವಶ್ಯವಾದರೆ ದೇಶದ ರಕ್ಷಣೆಗಾಗಿ ಯಾವ ತ್ಯಾಗಕ್ಕಾದರೂ ಸಿದ್ದರಾಗೋಣ. ಆದರೆ ಹುಚ್ಚುತನದ ಭಾವನಾತ್ಮಕ ಅಭಿಪ್ರಾಯಗಳಿಗೆ ಬಲಿಯಾಗದಿರೋಣ, ಭಯೋತ್ಪಾದಕರ ನಾಶಕ್ಕೆ ಪಣತೊಡೋಣ, ವಿವೇಚನೆಯಿಂದ.........

1 month ago
ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು…

10 months ago
ಸುಡಾನ್ ದೇಶದ ರಕ್ಕಸ ಅಂತರ್ಯುದ್ಧದ ಭೀಕರ ಘಟನೆಗಳುಸುಡಾನ್ ದೇಶದ ರಕ್ಕಸ ಅಂತರ್ಯುದ್ಧದ ಭೀಕರ ಘಟನೆಗಳು

ಸುಡಾನ್ ದೇಶದ ರಕ್ಕಸ ಅಂತರ್ಯುದ್ಧದ ಭೀಕರ ಘಟನೆಗಳು

ಆಫ್ರಿಕಾದ(Africa) ಸುಡಾನ್(Sudan) ನಿಂದ ಮನಕಲಕುವ ಸುದ್ದಿ ಪ್ರಸಾರವಾಗುತ್ತಿದೆ. ಅಲ್ಲಿನ ಆಂತರಿಕ ಯುದ್ಧದಿಂದಾಗಿ(war) ಸೂಡಾನ್ ಕೇವಲ ರಕ್ತಸಿಕ್ತವಾಗಿ ಮಾತ್ರವಲ್ಲ ಅತ್ಯಂತ ಅಮಾನವೀಯವಾಗಿ, ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆಗಳು…

10 months ago
ಕೊನೆಗೂ ದಕ್ಕಿದ ಬಿಡುಗಡೆಯ ಭಾಗ್ಯ | 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್ |ಕೊನೆಗೂ ದಕ್ಕಿದ ಬಿಡುಗಡೆಯ ಭಾಗ್ಯ | 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್ |

ಕೊನೆಗೂ ದಕ್ಕಿದ ಬಿಡುಗಡೆಯ ಭಾಗ್ಯ | 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್ |

ಕೊನೆಗೂ ಕೆಲ ಅಮಾಯಕರ ಜೀವ ಉಳಿದಿದೆ. ತಮ್ಮದಲ್ಲ ತಪ್ಪಿಗೆ ಕಳೆದ ಅನೇಕ ದಿನಗಳಿಂದ ನರಕದಲ್ಲಿದ್ದ ಕೆಲ ನಾಗರೀಕರನ್ನು ಹಮಾಸ್‌ ಬಿಡುಗಡೆಗೊಳಿಸಿದೆ. ನಾಲ್ಕು ವರ್ಷದ ಇಸ್ರೇಲಿ-ಅಮೇರಿಕನ್ (Israeli-American) ಬಾಲಕಿ…

2 years ago
ಇಸ್ರೇಲ್-ಹಮಾಸ್‌ ಸಂಘರ್ಷ | ಆಹಾರ, ನೀರಿಗಾಗಿ ಪರದಾಡುತ್ತಿರುವ ಗಾಝಾ ಜನತೆ | ಎರಡು ತುಂಡು ಬ್ರೆಡ್‌ ಇವರ ಫುಡ್‌…! | ವಿಶ್ವ ಸಂಸ್ಥೆ ಅಧಿಕಾರಿ ಹೇಳಿಕೆಇಸ್ರೇಲ್-ಹಮಾಸ್‌ ಸಂಘರ್ಷ | ಆಹಾರ, ನೀರಿಗಾಗಿ ಪರದಾಡುತ್ತಿರುವ ಗಾಝಾ ಜನತೆ | ಎರಡು ತುಂಡು ಬ್ರೆಡ್‌ ಇವರ ಫುಡ್‌…! | ವಿಶ್ವ ಸಂಸ್ಥೆ ಅಧಿಕಾರಿ ಹೇಳಿಕೆ

ಇಸ್ರೇಲ್-ಹಮಾಸ್‌ ಸಂಘರ್ಷ | ಆಹಾರ, ನೀರಿಗಾಗಿ ಪರದಾಡುತ್ತಿರುವ ಗಾಝಾ ಜನತೆ | ಎರಡು ತುಂಡು ಬ್ರೆಡ್‌ ಇವರ ಫುಡ್‌…! | ವಿಶ್ವ ಸಂಸ್ಥೆ ಅಧಿಕಾರಿ ಹೇಳಿಕೆ

ಇಸ್ರೇಲ್‌ನಿಂದ ಗಾಝಾದ ಮೇಲೆ ಸತತ ದಾಳಿಗಳಾಗುತ್ತಿದೆ. ಅಲ್ಲಿನ ಜನರ ಬದುಕು ಮೂರಾಬಟ್ಟೆಯಾಗಿದೆ. ಈಗ ಅಲ್ಲಿ ವಿಶ್ವಸಂಸ್ಥೆ ಶೇಖರಿಸಿಟ್ಟಿದ್ದ ಅರೆಬಿಕ್‌ ಬ್ರೆಡ್‌ನ ಕೇವಲ ಎರಡು ತುಂಡುಗಳನ್ನು ತಿಂದು ಜನ…

2 years ago
ಇಸ್ರೇಲ್-ಪ್ಯಾಲೆಸ್ತೇನ್‌ ಸಂಘರ್ಷ | ದಾಳಿಗೆ 300 ಕ್ಕೂ ಹೆಚ್ಚು ಜನರು ಬಲಿ | ಆತಂಕದ ವಾತಾವರಣ |ಇಸ್ರೇಲ್-ಪ್ಯಾಲೆಸ್ತೇನ್‌ ಸಂಘರ್ಷ | ದಾಳಿಗೆ 300 ಕ್ಕೂ ಹೆಚ್ಚು ಜನರು ಬಲಿ | ಆತಂಕದ ವಾತಾವರಣ |

ಇಸ್ರೇಲ್-ಪ್ಯಾಲೆಸ್ತೇನ್‌ ಸಂಘರ್ಷ | ದಾಳಿಗೆ 300 ಕ್ಕೂ ಹೆಚ್ಚು ಜನರು ಬಲಿ | ಆತಂಕದ ವಾತಾವರಣ |

ಉಕ್ರೇನ್ ಹಾಗೂ ರಷ್ಯಾ ನಡುವಿನ ಕದನ ಒಂದೂವರೆ ವರ್ಷ ದಾಟಿದರೂ ಮುಗಿಯುವ ಸೂಚನೆ ಕಾಣಿಸುತ್ತಿಲ್ಲ. ಈ ನಡುವೆ ಇನ್ನೊಂದು ಸಂಘರ್ಷ ಆರಂಭವಾಗಿದೆ. ಇಸ್ರೇಲ್ ಹಾಗೂ ಪ್ಯಾಲೆಸ್ತೇನ್‌ ನಡುವೆ ಈಗ…

2 years ago