Advertisement

ರಂಗಮನೆ

ಯಕ್ಷಗಾನ ಸರ್ವಾಂಗೀಣ ಕಲೆ | ರಂಗಮನೆ ಯಕ್ಷ ನಾಟ್ಯ-ಹಿಮ್ಮೇಳ ಶಿಕ್ಷಣ ಉದ್ಘಾಟನೆಯಲ್ಲಿ ಕುಮಾರ ಸುಬ್ರಹ್ಮಣ್ಯ |

ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸುಜನಾ ಯಕ್ಷ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ನಡೆಯುವ 2023-24 ನೇ ಸಾಲಿನ ಯಕ್ಷಗಾನ ನಾಟ್ಯ ಮತ್ತು ಹಿಮ್ಮೇಳ ತರಗತಿಗಳ ಉದ್ಘಾಟನಾ ಸಮಾರಂಭ ನಡೆಯಿತು.

2 years ago

#CulturalMirror | ರಂಗಮನೆಯಲ್ಲಿ ಯಕ್ಷಗಾನ ಹಿಮ್ಮೇಳ , ನಾಟ್ಯ ತರಬೇತಿ ಆರಂಭ

ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ  ಕುಮಾರ ಸುಬ್ರಹ್ಮಣ್ಯ…

2 years ago

ಫೆ.23 ರಂಗಮನೆಯಲ್ಲಿ ಯಕ್ಷಗಾನ ಪಠ್ಯಪುಸ್ತಕ ಪರಿಚಯ

ಸುಳ್ಯ: ಕರ್ನಾಟಕ ಸರಕಾರ ಹೊರತಂದ ಪ್ರಥಮ ಯಕ್ಷಗಾನ ಪಠ್ಯ ಪುಸ್ತಕದ ಪರಿಚಯ ಮತ್ತು ಮಕ್ಕಳ ಯಕ್ಷಗಾನ ಪ್ರದರ್ಶನ ಫೆ.23 ರಂದು ಸಂಜೆ 6.00 ಕ್ಕೆ ಸುಳ್ಯ ಹಳೆಗೇಟಿನ…

5 years ago

ಸುಳ್ಯ ರಂಗಮನೆಯಲ್ಲಿ ನಾಟಕೋತ್ಸವಕ್ಕೆ ಆರಂಭ

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ನಾಟಕೋತ್ಸವ ಗುರುವಾರ ಸಂಜೆ ಆರಂಭಗೊಂಡಿದೆ. ನಾಲ್ಕು ದಿನಗಳ ಕಾಲ ನಡೆಯುವ ನಾಟಕೋತ್ಸವವನ್ನು ಪ್ರಸಿದ್ಧ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಉದ್ಘಾಟಿಸಿದರು.…

5 years ago

ಡಿ.12-15 ರಂಗಮನೆಯಲ್ಲಿ ನಾಟಕೋತ್ಸವ

ಸುಳ್ಯ: ಸುಳ್ಯದ ರಂಗಮನೆಯಲ್ಲಿ ಡಿಸೆಂಬರ್ 12, 13,14,15 ರಂದು 4 ದಿನಗಳ ನಾಟಕೋತ್ಸವ ನಡೆಯಲಿದೆ ಎಂದು ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ. ಔರಂಗಜೇಬ ( ಡೀಪ್ ಫೋಕಸ್,ತುಮಕೂರು) ,…

5 years ago

ಲೀಲಾವತಿ ಬೈಪಡಿತ್ತಾಯರಿಗೆ ರಂಗಮನೆ ಪ್ರಶಸ್ತಿ ಪ್ರಧಾನ

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಆಶ್ರಯದಲ್ಲಿ ಯಕ್ಷ ಸಂಭ್ರಮ ಮತ್ತು ವನಜ ರಂಗಮನೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಕಲಾಪೋಷಕ ಹಾಗು ಮೂಡಬಿದಿರೆಯ ಧನಲಕ್ಷ್ಮಿ ಕ್ಯಾಶ್ಯೂ ಎಕ್ಸ್…

5 years ago

ರಂಗಮನೆಯಲ್ಲಿ ಸಂಭ್ರಮ-ಸಂಭ್ರಮ

ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.…

5 years ago

ಆ.25: ಸಂಜೆ ರಂಗಮನೆಯಲ್ಲಿ ಯಕ್ಷಸಂಭ್ರಮ

ಸುಳ್ಯ: ಸುಳ್ಯದ ರಂಗಮನೆಯಲ್ಲಿ  ಆ.25 ರಂದು ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಲಿದೆ.ಸಂಜೆ 5.15 ರಿಂದ 5.55 ರ ವರೆಗೆ ಹಿರಿಯ ಭಾಗವತೆ…

5 years ago

ಆ.25 : ಸುಳ್ಯದ ರಂಗಮನೆಯಲ್ಲಿ ಯಕ್ಷ ಸಂಭ್ರಮ

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.)ಸುಳ್ಯ ಇದರ ಆಶ್ರಯದಲ್ಲಿ ಆಗಸ್ಟ್ 25 ರಂದು ಸಂಜೆ 5.15 ರಿಂದ ಯಕ್ಷ ಸಂಭ್ರಮ ಹಾಗೂ ವನಜ ರಂಗಮನೆ ಪ್ರಶಸ್ತಿ ಪ್ರದಾನ…

6 years ago

ವನಜ ರಂಗಮನೆ ಪ್ರಶಸ್ತಿಗೆ ಭಾಗವತೆ ಲೀಲಾವತಿ ಬೈಪಡಿತ್ತಾಯ ಆಯ್ಕೆ

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ವತಿಯಿಂದ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಇವರ ಮಾತೃಶ್ರೀ ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 6 ನೇ…

6 years ago