ರಬ್ಬರ್‌ ಬೆಳೆಗಾರ

“ಟ್ರಂಪ್‌ ಸುಂಕ” ಭಾರತೀಯ ರಬ್ಬರ್‌ ಮಾರುಕಟ್ಟೆ ಮೇಲೆ ಪರಿಣಾಮ ಸಾಧ್ಯತೆ“ಟ್ರಂಪ್‌ ಸುಂಕ” ಭಾರತೀಯ ರಬ್ಬರ್‌ ಮಾರುಕಟ್ಟೆ ಮೇಲೆ ಪರಿಣಾಮ ಸಾಧ್ಯತೆ

“ಟ್ರಂಪ್‌ ಸುಂಕ” ಭಾರತೀಯ ರಬ್ಬರ್‌ ಮಾರುಕಟ್ಟೆ ಮೇಲೆ ಪರಿಣಾಮ ಸಾಧ್ಯತೆ

ಟ್ರಂಪ್ ಅವರ ಸುಂಕಗಳು ರಬ್ಬರ್ ಉದ್ಯಮದ ಮೇಲೆ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘವು ಕಳವಳ ವ್ಯಕ್ತಪಡಿಸಿದೆ.

4 weeks ago
ರಬ್ಬರ್ ಟ್ಯಾಪರ್: ವಿಮಾ ಯೋಜನೆರಬ್ಬರ್ ಟ್ಯಾಪರ್: ವಿಮಾ ಯೋಜನೆ

ರಬ್ಬರ್ ಟ್ಯಾಪರ್: ವಿಮಾ ಯೋಜನೆ

ರಬ್ಬರ್ ಮಂಡಳಿಯು ಸಣ್ಣ ಹಿಡುವಳಿ ವಲಯದಲ್ಲಿ ಕೆಲಸ ಮಾಡುವ ರಬ್ಬರ್ ಟ್ಯಾಪರ್‍ಗಳಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ರಬ್ಬರ್ ಉತ್ಪಾದಕರ ಸಂಘಗಳ ಗುಂಪು ಸಂಸ್ಕರಣಾ ಕೇಂದ್ರಗಳಲ್ಲಿ ರಬ್ಬರ್ ಹಾಳೆ…

4 months ago
ರಬ್ಬರ್‌ ಧಾರಣೆ ಇಳಿಕೆ | ಕೇರಳದಲ್ಲಿ ರಬ್ಬರ್‌ ಮಾರಾಟ ಸ್ಥಗಿತಕ್ಕೆ ಬೆಳೆಗಾರರು ನಿರ್ಧಾರ |ರಬ್ಬರ್‌ ಧಾರಣೆ ಇಳಿಕೆ | ಕೇರಳದಲ್ಲಿ ರಬ್ಬರ್‌ ಮಾರಾಟ ಸ್ಥಗಿತಕ್ಕೆ ಬೆಳೆಗಾರರು ನಿರ್ಧಾರ |

ರಬ್ಬರ್‌ ಧಾರಣೆ ಇಳಿಕೆ | ಕೇರಳದಲ್ಲಿ ರಬ್ಬರ್‌ ಮಾರಾಟ ಸ್ಥಗಿತಕ್ಕೆ ಬೆಳೆಗಾರರು ನಿರ್ಧಾರ |

ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ 175-185 ರ ಆಸುಪಾಸಿಗೆ ಇಳಿದಿದೆ, ಇದು ಈಚೆಗಿನ ಕನಿಷ್ಟ ಧಾರಣೆಯಾಗಿದೆ.

6 months ago
ರಬ್ಬರ್‌ ಧಾರಣೆ ಕುಸಿತ | ಸರ್ಕಾರದ ಮಧ್ಯಪ್ರವೇಶಕ್ಕೆ ಬೆಳೆಗಾರರ ಒತ್ತಾಯ |ರಬ್ಬರ್‌ ಧಾರಣೆ ಕುಸಿತ | ಸರ್ಕಾರದ ಮಧ್ಯಪ್ರವೇಶಕ್ಕೆ ಬೆಳೆಗಾರರ ಒತ್ತಾಯ |

ರಬ್ಬರ್‌ ಧಾರಣೆ ಕುಸಿತ | ಸರ್ಕಾರದ ಮಧ್ಯಪ್ರವೇಶಕ್ಕೆ ಬೆಳೆಗಾರರ ಒತ್ತಾಯ |

‌ರಬ್ಬರ್ ಬೆಲೆ ಕುಸಿತದಿಂದಾಗಿ ಭಾರತದಲ್ಲಿ ಬೆಳೆಗಾರರು ಬಳಲುತ್ತಿರುವಾಗ, ರಬ್ಬರ್ ಆಮದು ಏಪ್ರಿಲ್ ಮತ್ತು ಸೆಪ್ಟೆಂಬರ್ 2024 ರ ನಡುವೆ ಶೇಕಡಾ 22 ರಷ್ಟು ಹೆಚ್ಚಾಗಿದೆ.ಕಳೆದ ವರ್ಷ 2,54,488…

6 months ago
ರಬ್ಬರ್‌ ಧಾರಣೆ ಇಳಿಕೆ | ರೈತರ ನೆರವಿಗೆ ಬರುವಂತೆ ಬೆಳೆಗಾರರಿಂದ ಮನವಿರಬ್ಬರ್‌ ಧಾರಣೆ ಇಳಿಕೆ | ರೈತರ ನೆರವಿಗೆ ಬರುವಂತೆ ಬೆಳೆಗಾರರಿಂದ ಮನವಿ

ರಬ್ಬರ್‌ ಧಾರಣೆ ಇಳಿಕೆ | ರೈತರ ನೆರವಿಗೆ ಬರುವಂತೆ ಬೆಳೆಗಾರರಿಂದ ಮನವಿ

ರಬ್ಬರ್‌ ಧಾರಣೆ ಕಳೆದ ಒಂದು ತಿಂಗಳಿನಿಂದ ಗಣನೀಯವಾಗಿ ಇಳಿಕೆ ಕಂಡಿದ್ದು, ಸರ್ಕಾರಗಳು ರಬ್ಬರ್‌ ಬೆಳೆಗಾರರ ನೆರವಿಗೆ ಬರುವಂತೆ ಬೆಳೆಗಾರರು ಮನವಿ ಮಾಡಿದ್ದಾರೆ. ಕೇರಳದ ರಬ್ಬರ್ ಬೆಲೆ ಕುಸಿತವು…

7 months ago
ಕುಸಿದ ರಬ್ಬರ್‌ ಧಾರಣೆ | ಧಾರಣೆ ಕುಸಿತ ಬೆಳೆಗಾರರಿಗೆ ಹೊಸ ಸವಾಲು | ಭರವಸೆ ಮೂಡಿಸಿದ್ದ ರಬ್ಬರ್‌ ಧಾರಣೆ |ಕುಸಿದ ರಬ್ಬರ್‌ ಧಾರಣೆ | ಧಾರಣೆ ಕುಸಿತ ಬೆಳೆಗಾರರಿಗೆ ಹೊಸ ಸವಾಲು | ಭರವಸೆ ಮೂಡಿಸಿದ್ದ ರಬ್ಬರ್‌ ಧಾರಣೆ |

ಕುಸಿದ ರಬ್ಬರ್‌ ಧಾರಣೆ | ಧಾರಣೆ ಕುಸಿತ ಬೆಳೆಗಾರರಿಗೆ ಹೊಸ ಸವಾಲು | ಭರವಸೆ ಮೂಡಿಸಿದ್ದ ರಬ್ಬರ್‌ ಧಾರಣೆ |

ರಬ್ಬರ್ ಬೋರ್ಡ್ ಅಂಕಿಅಂಶಗಳ ಪ್ರಕಾರ, ರಬ್ಬರ್‌ ಧಾರಣೆಯು ಜೂನ್‌ನಲ್ಲಿ ಸರಾಸರಿ ಬೆಲೆ ₹200, ಜುಲೈನಲ್ಲಿ ₹210, ಆಗಸ್ಟ್‌ನಲ್ಲಿ ₹237 ಮತ್ತು ಸೆಪ್ಟೆಂಬರ್‌ನಲ್ಲಿ ₹229 ಇತ್ತು. ಈಗ 183…

7 months ago
ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು ಶೇಕಡಾ 40 ರಷ್ಟು ಏರಿಕೆಯಾಗಿದೆ. ಈ ಅಂತರವು‌ ಹೆಚ್ಚಾಗುತ್ತಿರುವ ಕಾರಣ ಟಯರ್  ಕಂಪನಿಗಳು…

7 months ago
ರಬ್ಬರ್‌ ಕೃಷಿ | ಕೃಷಿಯಲ್ಲಿ ಮಾರ್ಪಾಡು – ಹೆಚ್ಚು ಇಳುವರಿ ಪಡೆಯುತ್ತಿರುವ ಕೃಷಿಕ |ರಬ್ಬರ್‌ ಕೃಷಿ | ಕೃಷಿಯಲ್ಲಿ ಮಾರ್ಪಾಡು – ಹೆಚ್ಚು ಇಳುವರಿ ಪಡೆಯುತ್ತಿರುವ ಕೃಷಿಕ |

ರಬ್ಬರ್‌ ಕೃಷಿ | ಕೃಷಿಯಲ್ಲಿ ಮಾರ್ಪಾಡು – ಹೆಚ್ಚು ಇಳುವರಿ ಪಡೆಯುತ್ತಿರುವ ಕೃಷಿಕ |

ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ರಬ್ಬರ್‌ ಕೃಷಿ ಕಳೆದ ಕೆಲವು ವರ್ಷಗಳಿಂದ ಬೆಳೆದಿದೆ. ಹೊಸ ಪ್ರಯೋಗಗಳು ರಬ್ಬರ್‌ ಕೃಷಿಯಲ್ಲಿ ಕರ್ನಾಟಕದಲ್ಲಿ ಬಹಳಷ್ಟು ನಡೆದಿಲ್ಲ. ಕಾಸರಗೋಡು ಜಿಲ್ಲೆಯ ಬೆಳ್ಳೆಚ್ಚಾಲು…

8 months ago
ರಬ್ಬರ್‌ ವಲಯದಲ್ಲಿ ಆಮದು ಚರ್ಚೆ | ಕಳಪೆ ಟಯರ್‌ ಆಮದು ನಿರ್ಬಂಧಕ್ಕೆ ATMA ಒತ್ತಾಯ | ರಬ್ಬರ್‌ ಆಮದು ಆತಂಕದಲ್ಲಿ ಕೃಷಿಕರು |ರಬ್ಬರ್‌ ವಲಯದಲ್ಲಿ ಆಮದು ಚರ್ಚೆ | ಕಳಪೆ ಟಯರ್‌ ಆಮದು ನಿರ್ಬಂಧಕ್ಕೆ ATMA ಒತ್ತಾಯ | ರಬ್ಬರ್‌ ಆಮದು ಆತಂಕದಲ್ಲಿ ಕೃಷಿಕರು |

ರಬ್ಬರ್‌ ವಲಯದಲ್ಲಿ ಆಮದು ಚರ್ಚೆ | ಕಳಪೆ ಟಯರ್‌ ಆಮದು ನಿರ್ಬಂಧಕ್ಕೆ ATMA ಒತ್ತಾಯ | ರಬ್ಬರ್‌ ಆಮದು ಆತಂಕದಲ್ಲಿ ಕೃಷಿಕರು |

ರಬ್ಬರ್‌ ಆಮದು ತಡೆಗೆ ರಬ್ಬರ್‌ ಬೆಳೆಗಾರರ ಒತ್ತಾಯದ ನಡುವೆ ರಬ್ಬರ್‌ ಟಯರ್‌ ಉತ್ಪಾದಕ ಕಂಪನಿಗಳು ಕಳಪೆ ಟಯರ್‌ ಆಮದು ತಡೆಗೆ ಒತ್ತಾಯಿಸಿದ್ದಾರೆ.

10 months ago
ಓಡು ಹುಳ ನಿಮ್ಮಲ್ಲುಂಟಾ…? | ಅದಕ್ಕೆ ರಬ್ಬರ್‌ ಬೆಳೆ ಕಾರಣವಾ…? | ಅಧ್ಯಯನ ಮಾಡಲು ರಬ್ಬರ್‌ ಮಂಡಳಿಗೆ ಸಲಹೆ |ಓಡು ಹುಳ ನಿಮ್ಮಲ್ಲುಂಟಾ…? | ಅದಕ್ಕೆ ರಬ್ಬರ್‌ ಬೆಳೆ ಕಾರಣವಾ…? | ಅಧ್ಯಯನ ಮಾಡಲು ರಬ್ಬರ್‌ ಮಂಡಳಿಗೆ ಸಲಹೆ |

ಓಡು ಹುಳ ನಿಮ್ಮಲ್ಲುಂಟಾ…? | ಅದಕ್ಕೆ ರಬ್ಬರ್‌ ಬೆಳೆ ಕಾರಣವಾ…? | ಅಧ್ಯಯನ ಮಾಡಲು ರಬ್ಬರ್‌ ಮಂಡಳಿಗೆ ಸಲಹೆ |

ಓಡುಹುಳದ ಬಗ್ಗೆ ಹಲವಾರು ಕೃಷಿಕರು ಮಾತನಾಡುತ್ತಿದ್ದಾರೆ. ಈ ಹುಳ ರಬ್ಬರ್‌ನಿಂದ ಬರುತ್ತದೆ ಎಂದೂ ಹೇಳುತ್ತಾರೆ. ಹೀಗಾಗಿ ಈ ಬಗ್ಗೆ ರಬ್ಬರ್‌ ಮಂಡಳಿಯು ಅಧ್ಯಯನ ನಡೆಸಲು ಕೃಷಿಕರು ಹೆಚ್ಚಿನ…

12 months ago