ನಾವು ಸ್ವಾತಂತ್ರ್ಯ ದಿನಾಚರಣೆಯನ್ನು(Independence day) ದೇಶದ ಸ್ವ್ಯಾತಂತ್ರ್ಯಕ್ಕಾಗಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸಲು ಮಾಡುತ್ತಿದ್ದೇವೆಯಾ..? ಇಲ್ಲಾ ನಮ್ಮ ಪ್ರಕೃತಿಯನ್ನು ಹಾಳು ಮಾಡಲು ಮಾಡುತ್ತಿದ್ದೇವಾ ಅನ್ನುವ ಅನುಮಾನ ಮೂಡುತ್ತದೆ.…
ಪುತ್ತೂರಿನ(Puttur) ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ (National cashew research center) ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1(Netra jambo-1 ಮತ್ತು ನೇತ್ರಾ ಗಂಗಾ(Netra…
ರಬ್ಬರ್ ಆಮದು ತಡೆಗೆ ರಬ್ಬರ್ ಬೆಳೆಗಾರರ ಒತ್ತಾಯದ ನಡುವೆ ರಬ್ಬರ್ ಟಯರ್ ಉತ್ಪಾದಕ ಕಂಪನಿಗಳು ಕಳಪೆ ಟಯರ್ ಆಮದು ತಡೆಗೆ ಒತ್ತಾಯಿಸಿದ್ದಾರೆ.
ರಬ್ಬರ್ ಹಾಗೂ ಕಾಳುಮೆಣಸು ಧಾರಣೆ ಈಗ ಏರಿಕೆಯ ಹಾದಿಯಲ್ಲಿದೆ. ರಬ್ಬರ್ ಧಾರಣೆ 200 ರೂಪಾಯಿ ತಲಪಿದೆ. ಕಾಳುಮೆಣಸು ಧಾರಣೆ ಕೂಡಾ ಏರಿಕೆಯಾಗುತ್ತಿದ್ದು 700 ರೂಪಾಯಿ ತಲುಪುವ ನಿರೀಕ್ಷೆ…
ಓಡುಹುಳದ ಬಗ್ಗೆ ಹಲವಾರು ಕೃಷಿಕರು ಮಾತನಾಡುತ್ತಿದ್ದಾರೆ. ಈ ಹುಳ ರಬ್ಬರ್‌ನಿಂದ ಬರುತ್ತದೆ ಎಂದೂ ಹೇಳುತ್ತಾರೆ. ಹೀಗಾಗಿ ಈ ಬಗ್ಗೆ ರಬ್ಬರ್ ಮಂಡಳಿಯು ಅಧ್ಯಯನ ನಡೆಸಲು ಕೃಷಿಕರು ಹೆಚ್ಚಿನ…
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.
ರಬ್ಬರ್ ಬೇಡಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. ಸದ್ಯ ರಬ್ಬರ್ ಟ್ಯಾಪಿಂಗ್ ಸ್ಥಗಿತಗೊಂಡಿದೆ. ಧಾರಣೆ ಹೆಚ್ಚಳ ಕಂಡುಬಂದಿದ್ದು, ರಬ್ಬರ್ ಮಾರುಕಟ್ಟೆಯಲ್ಲಿ ಆಶಾದಾಯಕ ವಾತಾವರಣ ಇದೆ.
ರಬ್ಬರ್ ಮಾರುಕಟ್ಟೆಯಲ್ಲಿ ಉತ್ಸಾಹದ ವಾತಾವರಣ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರಬ್ಬರ್ ಧಾರಣೆ ಬಗ್ಗೆ ಆಶಾದಾಯಕ ವಾತಾವರಣ ಇದೆ.
ಅಡಿಕೆ, ರಬ್ಬರ್, ಕೊಕೊ , ಕಾಳುಮೆಣಸು ಬಗ್ಗೆ ಈಗ ಕೃಷಿಕರಲ್ಲಿ ಚರ್ಚೆ ನಡೆಯುತ್ತಿದೆ. ಕೃಷಿಕ ಕೆ ಸಿ ಹರೀಶ್ ಪೆರಾಜೆ ಅವರು ಪೇಸ್‌ಬುಕ್ ಮೂಲಕ ವ್ಯಕ್ತಪಡಿಸಿದ ಅಭಿಪ್ರಾಯ…
ರಬ್ಬರ್ ಧಾರಣೆ ಏರಿಕೆಯಾಗುತ್ತಿದೆ. ದೇಶೀಯ ರಬ್ಬರ್ ಉತ್ಪಾದನೆ ಕುಂಠಿತವಾಗಿದ್ದು ಬೇಡಿಕೆ ಹೆಚ್ಚಳವಾಗಿದೆ. ಈ ನಡುವೆ ರಫ್ತು ಕೂಡಾ ಹೆಚ್ಚಳವಾಗುತ್ತಿದೆ.