ಕೇಂದ್ರ ಬಜೆಟ್ 2026-27ರಲ್ಲಿ ರಸಗೊಬ್ಬರ ಇಲಾಖೆಗೆ ₹1.71 ಲಕ್ಷ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ರಸಾಯನ ಹಾಗೂ ರಸಗೊಬ್ಬರ ಸಚಿವಾಲಯ ಮಾಹಿತಿ ನೀಡಿದೆ. ಈ ಅನುದಾನವು ದೇಶದ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ ಉತ್ಪಾದನೆ ಮತ್ತು ಆಮದುಗಳ ಸಮತೋಲನದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಏಪ್ರಿಲ್-ಡಿಸೆಂಬರ್ 2025ರ ಅವಧಿಯಲ್ಲಿ…
ಭಾರತದ ಕೃಷಿಯಲ್ಲಿ ದೀರ್ಘಕಾಲದಿಂದ ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ಮಣ್ಣಿನ ಆರೋಗ್ಯ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ರೈತರು ಕಡಿಮೆ ವೆಚ್ಚದಲ್ಲಿ ನೈಸರ್ಗಿಕ ವಿಧಾನಗಳತ್ತ ಹೆಚ್ಚು…
ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952 ಕೋಟಿ ರೂ ಮೌಲ್ಯದ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆಯನ್ನು ನೀಡಿದೆ. ಫಾಸ್ಪರಸ್ ಮತ್ತು ಪೊಟಾಸಿಕ್…
ಮಂಡ್ಯ ಜಿಲ್ಲೆಯಲ್ಲಿ ಪ್ರಸ್ತುತ ಯೂರಿಯಾ, ಡಿಎಪಿ, ಎಂಓಪಿ, ಎಸ್ಎಸ್ ಪಿ, ಕಾಂಪ್ಲೆಕ್ಸ್ ಸೇರಿದಂತೆ 24471 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ತಿಳಿಸಿದ್ದಾರೆ. ಯೂರಿಯಾ ರಸಗೊಬ್ಬರದ ಬಳೆಯಿಂದಾಗುವ ದುಷ್ಟಪರಿಣಾಮಗಳು ಹಾಗೂ ಕೃಷಿ…
ದಾವಣಗೆರೆ ಜಿಲ್ಲೆಯಲ್ಲಿ ಸಗಟು ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು ಚಿಲ್ಲರೆ ಮಾರಾಟಗಾರರಿಗೆ ಪೂರೈಕೆ ಮಾಡದೆ ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ 8 ಪರವಾನಿಗೆಗಳನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಂ.ಗಂಗಾಧರ್…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪ್ರಸಕ್ತ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು, ಹೆಚ್ಚುವರಿಯಾಗಿ 8 ಸಾವಿರ ಟನ್ ಪೂರೈಸುವಂತೆ ಇಲಾಖೆಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಪೂರೈಸುವಂತೆ ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ…