ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ವರ್ಷಾಂತ್ಯದ ವೇಳೆಗೆ ಅವುಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ…
ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.
ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಹೇಳತೀರದಾಗಿದೆ. ಬಸ್ಸುಗಳ ಸರ್ಕಸ್, ನಡೆದಾಡಲು ಜನರ ಪರದಾಟ ಇದೆಲ್ಲಾ ನೋಡುತ್ತಾ ಇರಲು ಜನಪ್ರತಿನಿಧಿಗಳಿಗೆ ಹೇಗೆ ಮನಸ್ಸಾಗುತ್ತದೆ...?
ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾರ್ವಜನಿಕರು ದುರಸ್ತಿಗೆ ಬೇಡಿಕೆಯ ಭಿಕ್ಷೆಯನ್ನು ಆಡಳಿತದ ಮುಂದೆ ಇರಿಸಿದರು. ಕಳೆದ 25 ವರ್ಷಗಳಿಂದಲೂ ಈ ರಸ್ತೆ…
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ 2ನೇ ಹಂತದ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವಿಸ್ತಾರಕ್ಕೆ ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆ ಪೂರ್ಣಗೊಂಡಿದೆ. ಅದರಂತೆ ಪಟ್ಟಾ, ಕಂದಾಯ ಮತ್ತು ಅರಣ್ಯ ಇಲಾಖೆಗೆ…
ಸುಳ್ಯ ಶಾಸಕ ಎಸ್ ಅಂಗಾರ ಅವರ ವಿಶೇಷ ಅನುದಾನ ಹಾಗೂ ಮಳೆಹಾನಿಯಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆಗಳ…
ಸಚಿವ ಎಸ್ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ…
ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ರಸ್ತೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಒಟ್ಟು 172 ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಆ.16 ರಂದು…
ರಸ್ತೆ ಸರಿಯಿಲ್ಲದ ಕಾರಣ ವೃದ್ದೆಯನ್ನು ಮರದ ಬಡಿಗೆಯಲ್ಲಿ ಕಟ್ಟಿ ಆಸ್ಪತ್ರೆಗೆ ಸಾಗಾಟ ಘಟನೆ ವಾರಗಳ ಹಿಂದೆ ಸುಳ್ಯ ವಿಧಾನಸಭಾ ಕ್ಷೇತ್ರ ಕಡಬದ ಬಳ್ಳಕ್ಕದಿಂದ ವರದಿಯಾಗಿತ್ತು. ಇದೀಗ ಈ…
ಸುಬ್ರಹ್ಮಣ್ಯ - ಮಂಜೇಶ್ವರ ರಾಜ್ಯ ಹೆದ್ದಾರಿಯ ನಿಂತಿಕಲ್ ಸಮೀಪದ ಕಲ್ಲೇರಿ ಅಪಘಾತ ವಲಯದಲ್ಲಿ ರೂ. 1.25 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಾಣವಾದ ಸೇತುವೆಯನ್ನು ಭಾನುವಾರ ಸಚಿವ ಎಸ್…