Advertisement

ರಸ್ತೆ ಅವ್ಯವಸ್ಥೆ

ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ಜನರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಬಾರದು | ಕೇರಳ ಹೈಕೋರ್ಟ್‌ ಅಭಿಪ್ರಾಯ |

ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಮುಖವಾಗಿದ್ದರೂ, ನಾಗರಿಕರ ದೈನಂದಿನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ರೀತಿಯಲ್ಲಿ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.

5 months ago

#RuralRoad | ಮಳೆ ಆರಂಭವಾಯ್ತು | ಗ್ರಾಮೀಣ ರಸ್ತೆಗಳ ಅವ್ಯವಸ್ಥೆಗಳೂ ಆರಂಭವಾಯ್ತು…! | ಬಾಳೆನೆಟ್ಟು ಜನರ ಆಕ್ರೋಶ |

ಮಳೆ ಆರಂಭವಾದ ಕೆಲವೇ ದಿನಗಳಲ್ಲಿ ಗ್ರಾಮೀಣ ರಸ್ತೆಗಳ ಅವ್ಯವಸ್ಥೆ ಹೇಳತೀರದು. ಇದೀಗ ಸುಳ್ಯ ತಾಲೂಕಿನ ಕಲ್ಮಡ್ಕದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ.

1 year ago

ಗ್ರಾಮ ವಾಸ್ತವ್ಯಕ್ಕೆ ಬಂದ ಅಧಿಕಾರಿಗಳಿಗೆ ಬ್ಯಾನರ್‌ ಸ್ವಾಗತ…! | ಸುಳ್ಯದ ಪಂಬೆತ್ತಾಡಿ ಗ್ರಾಮದಲ್ಲಿ ರಸ್ತೆಯ ಬೇಡಿಕೆಗೆ 30 ವರ್ಷ…! |

ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಆಯೋಜನೆಯಾಗಿತ್ತು. ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಸುಮಾರು 20 ಬ್ಯಾನರ್‌ ಸ್ವಾಗತ ಕೋರಿತ್ತು. ಇದೆಲ್ಲಾ ಬ್ಯಾನರ್‌ ಊರಿನ ಅಭಿವೃದ್ಧಿ…

2 years ago

ಮೊಗ್ರ-ಏರಣಗುಡ್ಡೆ ರಸ್ತೆ | ರಸ್ತೆಗಾಗಿ ದುಡಿದ ಗ್ರಾಮಸ್ಥರು |

ನಮ್ಮ ಶ್ರಮ ಗ್ರಾಮೀಣ ಭಾರತಕ್ಕಾಗಿ, ಗ್ರಾಮೀಣ ಅಭಿವೃದ್ಧಿಯ ಉದ್ದೀಪನಕ್ಕಾಗಿ ಎಂಬ ಧ್ಯೇಯದೊಂದಿಗೆ ಗುತ್ತಿಗಾರು ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ  ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಶ್ರಮದಾನದ ಮೂಲಕ ನಡೆಯಿತು. ಗುತ್ತಿಗಾರು ಗ್ರಾಮದ…

2 years ago

ಗ್ರಾಮೀಣ ರಸ್ತೆ ಅವ್ಯವಸ್ಥೆ | ರಸ್ತೆ ದುರಸ್ತಿಗೆ ಆಗ್ರಹ | ಗ್ರಾಮಸ್ಥರಿಂದ ಪ್ರತಿಭಟನೆ | ಸುಳ್ಯದಲ್ಲಿ ಇನ್ನೊಂದು ಮತದಾನ ಬಹಿಷ್ಕಾರದ ಎಚ್ಚರಿಕೆ…! |

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಟಪ್ಪಾಲುಕಟ್ಟೆ ಪೂದೆ ದೇವರಕಾನ ಮುರುಳ್ಯ  ಸಂಪರ್ಕಿಸುವ  ಅನೇಕ  ಸಮಯಗಳಿಂದ  ಹದಗೆಟ್ಟಿದ್ದು ವಾಹನಸಂಚಾರಕ್ಕೆ ತೀರಾ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ರಸ್ತೆ ದುರಸ್ತಿ ಮಾಡಬೇಕು…

2 years ago

ನೆಗಳಗುಳಿ ರಸ್ತೆ ಗುಳಿ ಬಿದ್ದೇ ಹೋಯ್ತು…! | ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿದ ಬೇಡಿಕೆ | ಪ್ರಧಾನಿ ಕಾರ್ಯಾಲಯದಿಂದಲೂ ಸೂಚನೆ …! |

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು - ನೆಗಳಗುಳಿ ಶಾಲಾ ರಸ್ತೆಯು  ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಕಷ್ಟವಾಗುತ್ತಿದೆ ಎಂದು ಸ್ಥಳೀಯರು…

2 years ago

ಪುತ್ತೂರು | ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ| 6 ತಿಂಗಳಲ್ಲೇ ಹದಗೆಟ್ಟ ಸಡಕ್ ರಸ್ತೆ‌ ವೀಕ್ಷಣೆಗೆ ಗ್ರಾಮಸ್ಥರ ಒತ್ತಾಯ |

ಪುತ್ತೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮದ ಸಮಸ್ಯೆಗಳನ್ನು ಆಲಿಸುವ ಅಧಿಕಾರಿಗಳು ಅಂತರ್ ತಾಲೂಕುಗಳನ್ನು ಸಂಪರ್ಕಿಸುವ ಮುರ – ಪೇರಮೊಗ್ರು ಕೆಟ್ಟು ಹೋದ ರಸ್ತೆಯನ್ನು ಗಮನಿಸುವಂತೆ ಮುರ…

2 years ago

ಬಿಸಿ ರೋಡ್‌ -ಮಾಣಿ ರಸ್ತೆ ಅವ್ಯವಸ್ಥೆ | ಬಸ್ಸಿನಲ್ಲಿದ್ದ ಯುವಕ ಆಸ್ಪತ್ರೆಗೆ ದಾಖಲಾದ….! | ಯಾರು ಹೊಣೆ ? ಸಾಮಾನ್ಯ ಜನರಿಗೆ ಧ್ವನಿಯಾಗುವವರು ಯಾರು ?

ಮಂಗಳೂರಿನಿಂದ ಪುತ್ತೂರಿಗೆ ಕೆ ಎಸ್‌ ಆರ್‌ ಟಿ ಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಳ್ಯದ ತಾಲೂಕಿನ ಬೆಳ್ಳಾರೆಯ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಣ ರಸ್ತೆ ಅವ್ಯವಸ್ಥೆ. ಆ ರಸ್ತೆಯಲ್ಲೂ…

2 years ago

ಗ್ರಾಮೀಣ ಭಾರತ | ಅನಾರೋಗ್ಯಕ್ಕೆ ತುತ್ತಾದ ಮಹಿಳೆಯನ್ನು ಬಡಿಗೆ ಕಟ್ಟಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದರು…! | ಮತ್ತೊಂದು ಕರುಣಾಜನಕ ಕತೆ |

ಗ್ರಾಮೀಣ ಭಾರತ. ಸ್ವಾತಂತ್ರ್ಯ ಅಮೃತಮಹೋತ್ಸವ ಸಂಭ್ರಮ. ಈ ಸಂಭ್ರಮದ ನಡುವೆಯೇ ಗ್ರಾಮೀಣ ಭಾರತದ ಇನ್ನೊಂದು ಕತೆ ಹೊರಬಂದಿದೆ. 70 ವರ್ಷದ ಮಹಿಳೆಯೊಬ್ಬರನ್ನು ಅನಾರೋಗ್ಯದ ಕಾರಣದಿಂದ ಬಟ್ಟೆ ಕಟ್ಟಿ…

2 years ago

ಮೊದಲ ಮಳೆ | ಸುಳ್ಯದ ಮೂಲಭೂತ ಸಮಸ್ಯೆಗಳಿಗೆ ಜೀವ | ಮತದಾರರ ತಾಳ್ಮೆ ಪರೀಕ್ಷೆಗೆ ಮುಕ್ತಿ ಯಾವಾಗ ?

ಪ್ರತೀ ಮಳೆಗಾಲದ ಸಮಸ್ಯೆ...!. ಸುಳ್ಯದ ಗ್ರಾಮೀಣ ಭಾಗದ ಜನರಿಗೆ ಅಪಾರವಾದ ಸಹಿಸಿಕೊಳ್ಳುವ ಶಕ್ತಿ. ತಾಳ್ಮೆಗೆ ಇನ್ನೊಂದು ಹೆಸರೇ ಸುಳ್ಯ...!. ಇದೆಲ್ಲಾ ಮಳೆಗಾಲದ ಹೊತ್ತಿಗೆ ಸಾಮಾಜಿಕ ಜಾಲತಾಣಗಳಲ್ಲಿ  ಚರ್ಚೆಯಾಗುವ…

3 years ago