ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆಶ್ರಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಕೋರ್ಸ್‍ಗಳನ್ನು ಆರಂಭಿಸಲಾಗುವುದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಪ್ರಕಟಿಸಿದರು
ನಮಗೆ ಜೀವನ ಶಿಕ್ಷಣ ನೀಡುವ ಗುರುಗಳನ್ನು ಸ್ಮರಿಸುವ ದಿನವಾಗಿ ಆಚರಿಸಲಾಗುತ್ತದೆ. ಆದರೆ ವಾಸ್ತವವಾಗಿ ಭಾರತೀಯ ಸಂಸ್ಕೃತಿಯಲ್ಲಿ ನಮ್ಮ ದಿನ ಆರಂಭವಾಗುವುದೇ ಗುರುಸ್ಮರಣೆಯೊಂದಿಗೆ. ಪ್ರತಿದಿನವೂ ಗುರುಗಳನ್ನು ಪೂಜ್ಯಭಾವದಿಂದ ಕಾಣುವ…
ಗೋಕರ್ಣದ ಅಶೋಕೆಯ ವಿವಿವಿ ಆವರಣದಲ್ಲಿ ಕೈಗೊಂಡಿರುವ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಶನಿವಾರದಂದು ರಾಘವೇಶ್ವರ ಶ್ರೀಗಳು ಸಂದೇಶ ನೀಡಿದರು.
ಭಾರತೀಯ ಆಚರಣೆಗಳು ಎಂದೂ ಮೂಢನಂಬಿಕೆಗಳಲ್ಲ.ಅದರ ಔಚಿತ್ಯವನ್ನು ಅರ್ಥ ಮಾಡಿಕೊಂಡು ಜೀವನದಲ್ಲಿ ರೂಢಿಸಿಕೊಳ್ಳುವುದು ಅಗತ್ಯ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.
ಭಾರತದಲ್ಲಿ ಪ್ರತಿಯೊಂದು ಆಚರಣೆಗಳಿಗೂ ವೈಜ್ಞಾನಿಕ ತಳಹದಿ ಇದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಭಗವತ್ ಪ್ರೀತಿ, ಲೋಕಪ್ರೀತಿ ಎಲ್ಲಕ್ಕಿಂತ ಹೆಚ್ಚಾಗಿ ಆತ್ಮಕ್ಕೆ ಪ್ರಿಯವಾಗುವ ಸತ್ಕಾರ್ಯಗಳನ್ನು ಮಾಡಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.…
ಇಡೀ ದೇಶಕ್ಕೇ ಚೈತನ್ಯ ಮೂಡಿಸುವ ಕೇಂದ್ರವಾಗಿ ವಿಷ್ಣುಗುಪ್ತ ವಿಶ್ವ ವಿದ್ಯಾನಿಲಯವು ಮುಂದಿನ ದಿನಗಳಲ್ಲಿ ಬೆಳಕಾಗಲಿ.. ಇಲ್ಲಿನ ಮಕ್ಕಳು ಕುಟುಂಬ, ಸಮಾಜ, ಭಾರತ, ವಿಶ್ವದಲ್ಲಿ ತಾವು ನಿರ್ವಹಿಸಬೇಕಾದ ಕರ್ತವ್ಯಗಳ…
ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದೇವತೋಪಾಸನೆ, ತಪಸ್ಸು, ಸಚ್ಚಿಂತನೆ, ಕಾರ್ಯಾನ್ವಯದ ಉದ್ದೇಶದಿಂದ ಶಿಷ್ಯಭಕ್ತರು ಸುಮಾರು ಐದು ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಶೋಕೆಯಲ್ಲಿ ನಿರ್ಮಿಸಿರುವ ವಿಶಿಷ್ಟ…
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆಯುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ತಲುಪಿಸುವ ವಿಶೇಷ ಅಭಿಯಾನವನ್ನು ಶ್ರೀ ರಾಮಚಂದ್ರಾಪುರ ಮಠದ…
ಮಠವನ್ನು ಕಟ್ಟಿ ರಾಮನಿಗೆ ಕಾಣಿಕೆಯಾಗಿ ಸಮರ್ಪಿಸುವ ಪವಿತ್ರ ಸಂದರ್ಭದಲ್ಲಿ ರಾಮ ನಡೆದ ಹಾದಿಯಲ್ಲಿ ಮುನ್ನಡೆಯುವ ಪಣ ತೊಡಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ…