ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳು ಕೈಗೊಂಡ ಚಾತುರ್ಮಾಸ್ಯ ವ್ರತದ ಸೀಮೋಲ್ಲಂಘನೆ ನಡೆಯಿತು.
ಭಾರತದಲ್ಲಿ ಪ್ರತಿಯೊಂದು ಆಚರಣೆಗಳಿಗೂ ವೈಜ್ಞಾನಿಕ ತಳಹದಿ ಇದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಪ್ರತಿಯೊಬ್ಬರ ಅಂತರಾಳದಲ್ಲಿ ಆತ್ಮರೂಪದ ರಾಮನಿದ್ದಾನೆ. ನಮ್ಮ ಹೃದಯವೇ ರಾಮಮಂದಿರ ಎಂಬ ಸತ್ಯವನ್ನು ಅರಿತುಕೊಳ್ಳುವುದೇ ಬದುಕಿನ ಧರ್ಮ ಎಂದು ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.…
ಜನ್ಮದಿನವನ್ನು ಬಗೆ ಬಗೆಯಾಗಿ ಆಚರಿಸುತ್ತಾರೆ. ಆದರೆ ಜನ್ಮದಿನದಂದು ಮಾತ್ರವಲ್ಲದೇ ಜೀವನವಿಡೀ ನಮ್ಮಿಂದಾದ ಒಳಿತು ಮಾಡುವುದೇ ನಿಜವಾಗಿ ಪರಮೇಶ್ವರನ ಪೂಜೆ ಎಂದು ರಾಮಚಂದ್ರಾಪುರ ಮಠಧ ಶ್ರೀ ರಾಘವೇಶ್ವರ ಭಾರತೀ…
ಲೋಕ ಕಲ್ಯಾಣಾರ್ಥವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಅತ್ಯಪರೂಪದ ಸೋಮ ಸಪರ್ಯಾ ಪೂಜೆಯು ಸೋಮವಾರ ಸಂಜೆ ಪ್ರದೋಷ ಕಾಲದಲ್ಲಿ ನಡೆಯಿತು.…
ಬೆಂಗಳೂರು: ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಯವರ 27 ನೇ ಚಾತುರ್ಮಾಸ್ಯ ಜುಲೈ. 5 ರಿಂದ ಸೆಪ್ಟೆಂಬರ್ 2 ರವರೆಗೆ ಗೋಕರ್ಣದ ಅಶೋಕೆಯಲ್ಲಿ ಶ್ರೀಶಂಕರಾಚಾರ್ಯರು ಮೂಲಮಠ ಸ್ಥಾಪಿಸಿದ ಪರಿಸರದಲ್ಲಿ ನಡೆಯಲಿದೆ.…
ಬೆಂಗಳೂರು: ಸನಾತನ ಸಂಸ್ಕೃತಿಯ ಉಳಿವಿಗಾಗಿ ಮತ್ತು ಮುಂದಿನ ಪೀಳೀಗೆಯ ಅಭ್ಯುದಯಕ್ಕಾಗಿ ಶ್ರೀರಾಮಚಂದ್ರಾಪುರ ಮಠ ವತಿಯಿಂದ ಗೋಕರ್ಣ ಬಳಿ ಆರಂಭಿಸುತ್ತಿರುವ ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು ರಾಜರಾಜೇಶ್ವರಿ ಗುರುಕುಲ…
ಹೊಸನಗರ : ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶಂಕರಾಚಾರ್ಯರಿಗೆ ತಾಯಿಯ ಆಶೀರ್ವದ ಬಲ ವಿಶೇಷವಾಗಿತ್ತು. ಪ್ರತಿಯೊಬ್ಬರು ಇದನ್ನು ಗಮನಿಸಿಬೇಕಿದೆ, ಎಲ್ಲಿ ಆಧ್ಮಾತ್ಮಿಕ ಒಲವು ಇದೆಯೋ ಅಲ್ಲಿ ದೈವೀ…