ಗೋಕರ್ಣದ ಅಶೋಕೆಯ ವಿವಿವಿ ಆವರಣದಲ್ಲಿ ಕೈಗೊಂಡಿರುವ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಶನಿವಾರದಂದು ರಾಘವೇಶ್ವರ ಶ್ರೀಗಳು ಸಂದೇಶ ನೀಡಿದರು.
ಭಾರತೀಯ ಆಚರಣೆಗಳು ಎಂದೂ ಮೂಢನಂಬಿಕೆಗಳಲ್ಲ.ಅದರ ಔಚಿತ್ಯವನ್ನು ಅರ್ಥ ಮಾಡಿಕೊಂಡು ಜೀವನದಲ್ಲಿ ರೂಢಿಸಿಕೊಳ್ಳುವುದು ಅಗತ್ಯ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.
ಭಗವತ್ ಪ್ರೀತಿ, ಲೋಕಪ್ರೀತಿ ಎಲ್ಲಕ್ಕಿಂತ ಹೆಚ್ಚಾಗಿ ಆತ್ಮಕ್ಕೆ ಪ್ರಿಯವಾಗುವ ಸತ್ಕಾರ್ಯಗಳನ್ನು ಮಾಡಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.…
ಇಡೀ ದೇಶಕ್ಕೇ ಚೈತನ್ಯ ಮೂಡಿಸುವ ಕೇಂದ್ರವಾಗಿ ವಿಷ್ಣುಗುಪ್ತ ವಿಶ್ವ ವಿದ್ಯಾನಿಲಯವು ಮುಂದಿನ ದಿನಗಳಲ್ಲಿ ಬೆಳಕಾಗಲಿ.. ಇಲ್ಲಿನ ಮಕ್ಕಳು ಕುಟುಂಬ, ಸಮಾಜ, ಭಾರತ, ವಿಶ್ವದಲ್ಲಿ ತಾವು ನಿರ್ವಹಿಸಬೇಕಾದ ಕರ್ತವ್ಯಗಳ…
ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದೇವತೋಪಾಸನೆ, ತಪಸ್ಸು, ಸಚ್ಚಿಂತನೆ, ಕಾರ್ಯಾನ್ವಯದ ಉದ್ದೇಶದಿಂದ ಶಿಷ್ಯಭಕ್ತರು ಸುಮಾರು ಐದು ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಶೋಕೆಯಲ್ಲಿ ನಿರ್ಮಿಸಿರುವ ವಿಶಿಷ್ಟ…
ಬಹು ದಿನಗಳಿಂದ ನಿರೀಕ್ಷಿತ ಬಾಲಾಲಯದಿಂದ ಶಿಲಾಮಯವಾದ ರಾಮಾಲಯದೊಳಗೆ ರಾಮದೇವರ ಪ್ರತಿಷ್ಠಾ ಕಾರ್ಯ ಮಾಣಿ ಮಠದಲ್ಲಿ ನಡೆಯಿತು. ಮಾಣಿಯೊಬ್ಬ ಪ್ರಾಯಪ್ರಬುದ್ಧನಾಗುವಾಗ ಸರ್ವತೋಮುಖವಾಗಿ ಬೆಳೆದು ಆದರ್ಶಪ್ರಾಯನಾಗುವ ತೆರದಿ ಇಂದು ನಮ್ಮ…
ವಿವಾಹ ಸಮಾರಂಭ ಒಂದರಲ್ಲಿ ಭಾಗವಹಿಸಲು ಶ್ರೀ ರಾಮಚಂದ್ರಾಪುರ ಮಠದ ( ಮಾಣಿ ಮಠ) ಜನಭವನಕ್ಕೆ ಹೋಗಿದ್ದೆ. ಅನೇಕ ದಿನಗಳಿಂದ ಮಾಣಿ ಮಠದ ಗರ್ಭಗುಡಿಯ ಚಿತ್ರಗಳನ್ನು ವಾಟ್ಸಪ್ ಗುಂಪುಗಳಲ್ಲಿ…
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆಯುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ತಲುಪಿಸುವ ವಿಶೇಷ ಅಭಿಯಾನವನ್ನು ಶ್ರೀ ರಾಮಚಂದ್ರಾಪುರ ಮಠದ…
ಅಡಿಕೆಗೆ ಬಂದ ಎಲೆ ಚುಕ್ಕಿ ರೋಗದ ನಿವಾರಣೆಗೆ ಪ್ರಾರ್ಥಿಸಿ ಸಮಸ್ತ ಸಮಾಜದ ಪರವಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಪ್ರಾರ್ಥಿಸಿದರು.…
ಶ್ರೀರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಮತ್ತು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಪೀಠದಿಂದ ಕೆಳಗಿಳಿಯಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್…