ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ …
ಸಮಸ್ತ ಸಮಾಜಕ್ಕೆ ಸುಜ್ಞಾನದ ಬೆಳಕನ್ನು ಹರಿಸಿದ ಗುರುಪರಂಪರೆಯ ಪೂಜೆಯೇ ಗುರುಪೂರ್ಣಿಮೆಯ ವಿಶೇಷ. ಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಬೇಕು ಎಂಬ ಮಹತ್ಸಂಕಲ್ಪದೊಂದಿಗೆ ಈ ಬಾರಿಯ ಚಾತುರ್ಮಾಸ್ಯವನ್ನು ಗುರುಕುಲ ಚಾತುರ್ಮಾಸ್ಯವಾಗಿ…
ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ…
ಮೆಕಾಲೆ ಪ್ರಣೀತವಲ್ಲದ, ಶುದ್ಧ ಭಾರತೀಯ ಪಾರಂಪರಿಕ ಶಿಕ್ಷಣ ನೀಡುವ ಪರಂಪರಾ ಗುರುಕುಲ ಈ ವರ್ಷದ ಜೂನ್‍ನಿಂದ ಗೋಕರ್ಣ ಸಮೀಪದ ಅಶೋಕೆಯಲ್ಲಿ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಆರಂಭವಾಗಲಿದೆ…
ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ "ರಾಮಸ್ಮರಣ-ರುದ್ರಪಠನ" ಆರಂಭಗೊಂಡಿದೆ. ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆಯಾದ ಚೊಕ್ಕಾಡಿಯ…
ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಮಾ.16 ರಂದು ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ ನಡೆಯಲಿದೆ. ರಾಮಸ್ಮರಣ-ರುದ್ರಪಠನ ಕಾರ್ಯಕ್ರಮದ ಮೂಲಕ ರುದ್ರಾಧ್ಯಾಯಿಗಳು ನಿರಂತರ ರುದ್ರಪಾರಾಯಣ ಮಾಡುವರು ಎಂದು…
ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲು ಭಾರತ ಸರ್ಕಾರ ಆರಂಭಿಸಿದ 'ಆಪರೇಷನ್ ಗಂಗಾ' ಕಾರ್ಯಾಚರಣೆಗೆ ಶ್ರೀರಾಮಚಂದ್ರಾಪುರ ಮಠ ಟ್ವಿಟ್ಟರ್‍ನಲ್ಲಿ ಸಹಾಯವಾಣಿ ಆರಂಭಿಸುವ…
ಇಡೀ ಜಗತ್ತು ಇಂದು ಶಾಂತಿ- ನೆಮ್ಮದಿಗಾಗಿ ಹಪಹಪಿಸುತ್ತಿದ್ದು, ವಿಶ್ವಾದ್ಯಂತ ಜನ ಮನಃಶಾಂತಿಯ ಹುಡುಕಾಟದಲ್ಲಿದ್ದಾರೆ. ಆದರೆ ಶ್ರದ್ಧಾಭಕ್ತಿಯ ಪೂಜೆಯಿಂದ ಪರಮಾನಂದ ಪಡೆಯಬಹುದು ಎಂಬ ಸತ್ಯದರ್ಶನ ಅವರಿಗೆ ಆಗುತ್ತಿಲ್ಲ ಎಂದು…
ಸೀಮೋಲ್ಲಂಘನೆ ಎಂದರೆ ಆತ್ಮದ ವಿಸ್ತರಣೆ ಮತ್ತು ಮುಕ್ತಿಗೆ ಸೋಪಾನ. ಆತ್ಮವಿಸ್ತಾರವಾಗಿ ಮುಕ್ತಿ ಪಡೆಯುವುದೇ ನಿಜ ಅರ್ಥದ ಸೀಮೋಲ್ಲಂಘನೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು.…
ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ತೇಜೋವಧೆಗೆ ಯತ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕುಮಟಾ ಜೆಎಂಎಫ್ಸಿ ನ್ಯಾಯಾಲಯ ಐವರು ಆರೋಪಿಗಳಿಗೆ ಜಾಮೀನು ರಹಿತ…