“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ. ಯುವಕರನ್ನು ಕೃಷಿಯತ್ತ ಸೆಳೆಯುವ ಪ್ರಯತ್ನವಾಗಿ ಈ ಕಾರ್ಯಕ್ರಮ ಆರಂಭವಾಗಿದೆ.