ಒಂದೆಡೆ ಉಚಿತ ವಿದ್ಯುತ್ ( free electricity) ನೀಡುತ್ತಿದ್ದೇವೆ ಎನ್ನುತ್ತಿರುವ ಸರ್ಕಾರ ಮತ್ತೊಂದೆಡೆ ರೈತರಿಂದ ದುಪ್ಪಟ್ಟು ವಿದ್ಯುತ್ ಬಿಲ್ ( current bill) ವಸೂಲಿಗೆ ಇಳಿದಿದೆ.ಏನಿದು ಕತೆ..…
ಮಣ್ಣಿನ ರಚನೆಯಲ್ಲಿ ಗೆದ್ದಲು Cheif Engineer ಆದರೆ,ಎರೆಹುಳು Assistant Engineer ಇದ್ದಂತೆ.Termites are better freinds than Earthworm. ಗೆದ್ದಲು( Termites) ಮನೆಯೊಳಗೆ ಅಪಾಯಕಾರಿ, ಜಮೀನಿನ ಒಳಗೆ…
ಮಳೆ ಕೈಕೊಟ್ಟರೆ ಬರಗಾಲ ಖಚಿತವೇ. ಆದರೆ ಇದು ಕೃಷಿಕರಿಗೆ ಮಾತ್ರವೇ ಬರಗಾಲ ಅಲ್ಲ. ರಾಜ್ಯದ ಎಲ್ಲಾ ವಾಣಿಜ್ಯ ವಹಿವಾಟಿನ ಮೇಲೂ ಪರಿಣಾಮ ಬೀರುತ್ತದೆ. ಈಗ ಬರಗಾಲದ ಮಾತುಗಳು…
ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬೇಡಿಕೆಗಿಂತ ಅತಿ ಹೆಚ್ಚಿನ ಟೊಮೆಟೋ ಪೂರೈಕೆಯಾಗುತ್ತಿದೆ. ಈ ಕಾರಣದಿಂದಲೇ ಟೊಮೆಟೋ ಬೆಲೆ ಕಳೆದುಕೊಂಡಿದೆ. ಕೆಜಿ ಟೊಮೆಟೋ 3 ರಿಂದ 4 ರೂಪಾಯಿಗೆ ಬಿಕರಿಯಾಗುತ್ತಿದೆ.
ನಮ್ಮ ರಾಜ್ಯದಲ್ಲಿ ಭತ್ತಕ್ಕೆ ಬರುವ ರೋಗಗಳಲ್ಲಿ ಅತೀ ಹೆಚ್ಚು ತೀವ್ರವಾದ ರೋಗವೆಂದರೆ ಬೆಂಕಿ ರೋಗ. ಇದರಿಂದ ನೂರಕ್ಕೆ ನೂರರಷ್ಟು ನಷ್ಟ ಹೊಂದಬಹುದು. ಭತ್ತ ಬೆಳೆಯುವ ಎಲ್ಲೆಡೆ ಈ…
ಎರಡು ಹಸು ಅಥವಾ ಎರಡು ಎಮ್ಮೆ, 10-15 ಕುರಿ, ಕೋಳಿ ಮರಿ ಸಾಕಣೆ ಹಾಗೂ ಇಂತಿಷ್ಟು ಹಂದಿ ಸಾಕಣೆಗೆ 1.2 ಲಕ್ಷ ರೂ.ವರೆಗಿನ ಘಟಕಕ್ಕೆ ಒಬ್ಬ ಫಲಾನುಭವಿಗೆ…
ಅಡಿಕೆ ಕೃಷಿಕರು ತುಡುವೆ ಜೇನು ಕುಟುಂಬಗಳನ್ನು ಸಾಕುವುದರಿಂದ ಹೆಚ್ಚಿನ ಪರಾಗಸ್ಪರ್ಶ ಆಗಿ ಇಪ್ಪತ್ತೈದರಿಂದ ಮೂವತ್ತು ಶೇಕಡಾ ಇಳುವರಿ ಹೆಚ್ಚಾಗುತ್ತದೆ. ಪರಾಗವನ್ನು ತರುವಾಗ ಕಾಲಿನ ಮೂಲಕ ಪರಾಗಸ್ಪರ್ಶ ಕ್ರಿಯೆಯಲ್ಲಿ…
ಭಾರತ ಮತ್ತೆ ಆಹಾರ ಕೊರತೆಯನ್ನು ಅನುಭವಿಸಲು ಪ್ರಾರಂಭಿಸಿದ್ದು ನಾರ್ಮನ್ ಬೊರ್ಲಾಗ್ ಆದಿಯಾಗಿ ಎಲ್ಲರೂ ಅದಕ್ಕೆ ಜನಸಂಖ್ಯಾ ಸ್ಫೋಟವನ್ನು ಹೊಣೆ ಮಾಡುತ್ತಿದ್ದಾರೆ ಮತ್ತು ಅದನ್ನು ಎದುರಿಸಲು ಎರಡನೇ ಹಸಿರುಕ್ರಾಂತಿಯನ್ನು…
ಭಾರತದ ಗೊಡೋನುಗಳಲ್ಲಿ ಅಪಾರ ಆಹಾರ ಧಾನ್ಯ ಸಂಗ್ರಹಣೆ ಇರುವುದು ನಿಜ. ಈ ಪ್ರಮಾಣದ ಆಹಾರ ಉತ್ಪಾದನೆ ಸಾಧ್ಯವಾದದ್ದು ಹಸಿರುಕ್ರಾಂತಿಯಿಂದ ಎಂಬುದೂ ಸತ್ಯವೇ. ಆದರೆ ಈ ಅಪಾರ ಪ್ರಮಾಣದ…
ಗ್ರಾಮೀಣ ಪ್ರದೇಶದ ಹಸಿವು - ಬಡತನಗಳಿಗೆ ಕಾರಣವಾಗಿದ್ದ ಭೂಮಾಲೀಕತ್ವ ಹಾಗೂ ಊಳಿಗಮಾನ್ಯ ಪಾಳೇಗಾರಿ ವ್ಯವಸ್ಥಯ ವಿರುದ್ಧ ರೈತಕೂಲಿಗಳ ಬಂಡಾಯದ ಕೆಂಪುಕ್ರಾಂತಿಯನ್ನು ಬಗ್ಗುಬಡಿಯಲು ಕೂಡ ಸ್ಥಳೀಯ ಆಳುವವರ್ಗಗಳು ಪಾಶ್ಚಿಮಾತ್ಯ…