ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.30 ವರೆಗೆ ನಡೆಯುತ್ತವೆ. ಧರ್ಮಸ್ಥಳವು…
ಲಕ್ಷದೀಪೋತ್ಸವ ಸಡಗರ ಎಲ್ಲೆಡೆ. ಕುಕ್ಕೆಯಲ್ಲಿ ಮಳೆಯೊಂದಿಗೆ ಲಕ್ಷದೀಪೋತ್ಸವ.
ಧರ್ಮದ ಮರ್ಮವನ್ನು ಅರಿತು ಬಾಳಿದಾಗ, ಸಕಲ ಸಂಕಷ್ಟಗಳಿಂದ ಮುಕ್ತಿ ದೊರಕಿ ಜೀವನ ಪಾವನವಾಗುತ್ತದೆ. ವಿವಿಧ ಧರ್ಮಗಳ ಸಾರ ಮತ್ತು ಸಂದೇಶವನ್ನುಅರಿತು ಸರ್ವಧರ್ಮ ಸಮನ್ವಯದೊಂದಿಗೆ ಸಾಮರಸ್ಯವನ್ನು ಸಾಧಿಸುವುದೇ ಸರ್ವಧರ್ಮ…
ನವೆಂಬರ್ 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ…
ಧರ್ಮಸ್ಥಳ: ಭಾಷೆ, ಲಿಪಿಯ ಬೆಳವಣಿಗೆಗೆ ಇರುವ ಸವಾಲುಗಳನ್ನು ನಿವಾರಿಸಲು ತಂತ್ರಜ್ಞಾನವನ್ನು ಉಪಯೋಗಿಸಿಕೊಳ್ಳುವ ಇರಾದೆ ಸರಕಾರಕ್ಕಿದೆ. ಭಾಷೆಯ ಬಳಕೆ ಹೆಚ್ಚಬೇಕು. ಅಧ್ಯಯನ ಕೇಂದ್ರದ ಮೂಲಕ ಮೂರು ವರ್ಷಗಳಲ್ಲಿ ದೇಶಕ್ಕೇ…
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ ,ಸಡಗರದಿಂದ ನಡೆಯುತ್ತಿದೆ. ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ನಡೆಯುವ ಲಕ್ಷ ದೀಪೋತ್ಸವವನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಭಕ್ತಾದಿಗಳು ಆಗಮಿಸಿದ್ದಾರೆ. ಲಕ್ಷದೀಪೋತ್ಸವ…
ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಲಕ್ಷದೀಪೋತ್ಸವ ಸಂಭ್ರಮ , ಸಡಗರದಿಂದ ನಡೆಯಿತು.
ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಇದೇ ಸಂದರ್ಭ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಲಿದೆ.ಇದಕ್ಕಾಗಿ ಸಿದ್ಧತೆ ನಡೆದಿದೆ.
ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ…
ಧರ್ಮಸ್ಥಳ: ಲಕ್ಷದೀಪೋತ್ಸವ ಸಂದರ್ಭದಲ್ಲಿ ಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ. ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನುತೆರೆದವರು…