ಸುಳ್ಯ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ 317-ಆ ಜಿಲ್ಲೆಯಲ್ಲಿ ಲಯನೆಸ್ ಸಂಸ್ಥೆಯ ಒಟ್ಟು 23 ಕ್ಲಬ್ ಗಳಲ್ಲಿ ಸುಳ್ಯ ಲಯನೆಸ್ ಸಂಸ್ಥೆಯು ಮೂರನೇ ಅತ್ಯುತ್ತಮ ಘಟಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.…