ಲೋಕಸಭಾ ಚುನಾವಣೆ

ಈ ಭಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್‌ : ವೇಳಾಪಟ್ಟಿಯಲ್ಲಿ ಯಾವ ದಿನ ಯಾವ ಮ್ಯಾಚ್‌ ಸಂಪೂರ್ಣ ವಿವರಈ ಭಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್‌ : ವೇಳಾಪಟ್ಟಿಯಲ್ಲಿ ಯಾವ ದಿನ ಯಾವ ಮ್ಯಾಚ್‌ ಸಂಪೂರ್ಣ ವಿವರ

ಈ ಭಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್‌ : ವೇಳಾಪಟ್ಟಿಯಲ್ಲಿ ಯಾವ ದಿನ ಯಾವ ಮ್ಯಾಚ್‌ ಸಂಪೂರ್ಣ ವಿವರ

ಭಾರಿ ಕುತೂಹಲದಿಂದ ಕಾಯುತ್ತಿರುವ  ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಈ ಬಾರಿ ಭಾರತದಲ್ಲಿ(India) ನಡೆಯಲಿದ್ದು ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ. ಲೋಕಸಭಾ ಚುನಾವಣೆ (Lok Sabha…

1 year ago
‘ಡಿಎಂಕೆ’ ಪ್ರಣಾಳಿಕೆಯಲ್ಲಿ ಮೇಕೆದಾಟು ನಿರ್ಮಾಣಕ್ಕೆ ತಡೆ ಅಂಶ | ಇಂಡಿಯಾ ಮೈತ್ರಿಕೂಟ ಗೆದ್ದರೆ ಈ ನಿರ್ಧಾರ | ಏನು ಹೇಳುತ್ತೆ ಕಾಂಗ್ರೆಸ್..?‘ಡಿಎಂಕೆ’ ಪ್ರಣಾಳಿಕೆಯಲ್ಲಿ ಮೇಕೆದಾಟು ನಿರ್ಮಾಣಕ್ಕೆ ತಡೆ ಅಂಶ | ಇಂಡಿಯಾ ಮೈತ್ರಿಕೂಟ ಗೆದ್ದರೆ ಈ ನಿರ್ಧಾರ | ಏನು ಹೇಳುತ್ತೆ ಕಾಂಗ್ರೆಸ್..?

‘ಡಿಎಂಕೆ’ ಪ್ರಣಾಳಿಕೆಯಲ್ಲಿ ಮೇಕೆದಾಟು ನಿರ್ಮಾಣಕ್ಕೆ ತಡೆ ಅಂಶ | ಇಂಡಿಯಾ ಮೈತ್ರಿಕೂಟ ಗೆದ್ದರೆ ಈ ನಿರ್ಧಾರ | ಏನು ಹೇಳುತ್ತೆ ಕಾಂಗ್ರೆಸ್..?

ಮೇಕುದಾಟು ಯೋಜನೆ(Mekedatu Project) ಕರುನಾಡ ಜನರ ಬಹುದಿನಗಳ ಬೇಡಿಕೆ. ಆದರೆ ಈವರೆಗೆ ಯಾವುದೇ ರಾಜಕೀಯ ಪಕ್ಷಗಳು(Political Parties) ಅದನ್ನು ಪೂರ್ಣಗೊಳಿಸುವಲ್ಲಿ ಮನಸ್ಸು ಮಾಡಿಲ್ಲ. ಕೇವಲ ಭರವಸೆಗಳ ಮೇಲೆ…

1 year ago
2024ರ ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ | ಜೂನ್ 4ಕ್ಕೆ ಮತಎಣಿಕೆ2024ರ ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ | ಜೂನ್ 4ಕ್ಕೆ ಮತಎಣಿಕೆ

2024ರ ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ | ಜೂನ್ 4ಕ್ಕೆ ಮತಎಣಿಕೆ

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ 2024ರ ಲೋಕಸಭಾ ಚುನಾವಣೆಗೆ (Lok Sabha election 2024) ಇದೀಗ ಮುಹೂರ್ತ (Election Date) ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ…

1 year ago
ಗೃಹಜ್ಯೋತಿ ಇದ್ದರೂ ರಾಜ್ಯದ ಜನತೆಗೆ ವಿದ್ಯುತ್‌ ಶಾಕ್…! | ಇಂದು ವಿದ್ಯುತ್‌ ದರ ಪರಿಷ್ಕರಣೆ ಪ್ರಕಟ ಸಾಧ್ಯತೆ |ಗೃಹಜ್ಯೋತಿ ಇದ್ದರೂ ರಾಜ್ಯದ ಜನತೆಗೆ ವಿದ್ಯುತ್‌ ಶಾಕ್…! | ಇಂದು ವಿದ್ಯುತ್‌ ದರ ಪರಿಷ್ಕರಣೆ ಪ್ರಕಟ ಸಾಧ್ಯತೆ |

ಗೃಹಜ್ಯೋತಿ ಇದ್ದರೂ ರಾಜ್ಯದ ಜನತೆಗೆ ವಿದ್ಯುತ್‌ ಶಾಕ್…! | ಇಂದು ವಿದ್ಯುತ್‌ ದರ ಪರಿಷ್ಕರಣೆ ಪ್ರಕಟ ಸಾಧ್ಯತೆ |

ಕಾಂಗ್ರೆಸ್‌ ಸರ್ಕಾರದ(Congress Govt) ಉಚಿತ ವಿದ್ಯುತ್‌ ಯೋಜನೆ ಗೃಹಜ್ಯೋತಿ((Gruha Jyothi Scheme) ಇದೆ ಎಂದು ವಿದ್ಯುತ್‌ ಬಿಲ್‌(Electricity Price) ಕಡಿಮೆ ಬರುತ್ತಿದೆ ಎಂದು ಬೀಗುತ್ತಿರುವ ಜನತೆಗೆ ರಾಜ್ಯ…

1 year ago
ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |

ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |

ದೇಶದಾದ್ಯಂತ ಇರುವ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿಗೆ ಈಗ ಅಯೋಧ್ಯೆ(Ayodhya) ರಾಮ ಮಂಂದಿರವೂ(Ram Mandir) ಸೇರ್ಪಡೆಗೊಂಡಿದೆ. ಸರ್ಕಾರ(Govt) ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ರಿಯಾಯಿತಿ ದರದಲ್ಲಿ ಯಾತ್ರೆಗಳನ್ನು(Tour) ಕೈಗೊಳ್ಳು…

1 year ago
ಯುವ ಸಮುದಾಯದ ಮನಗೆಲ್ಲಲು ಗ್ಯಾರಂಟಿ ಜಾರಿಗೆ ನಿರ್ಧರಿಸಿದ ಕಾಂಗ್ರೆಸ್ | ಇಂದಿನಿಂದ ಯುವ ನಿಧಿ ನೋಂದಣಿ ಆರಂಭಯುವ ಸಮುದಾಯದ ಮನಗೆಲ್ಲಲು ಗ್ಯಾರಂಟಿ ಜಾರಿಗೆ ನಿರ್ಧರಿಸಿದ ಕಾಂಗ್ರೆಸ್ | ಇಂದಿನಿಂದ ಯುವ ನಿಧಿ ನೋಂದಣಿ ಆರಂಭ

ಯುವ ಸಮುದಾಯದ ಮನಗೆಲ್ಲಲು ಗ್ಯಾರಂಟಿ ಜಾರಿಗೆ ನಿರ್ಧರಿಸಿದ ಕಾಂಗ್ರೆಸ್ | ಇಂದಿನಿಂದ ಯುವ ನಿಧಿ ನೋಂದಣಿ ಆರಂಭ

ಗ್ಯಾರಂಟಿ ಮೇಲೆ ಗ್ಯಾರಂಟಿ(Guarantee) ಭರವಸೆಗಳನ್ನು ನೀಡಿ ವಿಧಾನ ಸಭೆ ಚುನಾವಣೆ(Election) ಗೆದ್ದ ಕಾಂಗ್ರೆಸ್‌ ಸರ್ಕಾರ ಸದ್ಯ ಕೊಟ್ಟಿರುವ ಐದರಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಈಗ ಉಳಿದಿರುವ…

1 year ago
ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕಾಗಿ ಕಾಯುತ್ತಾರೆ | ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ |ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕಾಗಿ ಕಾಯುತ್ತಾರೆ | ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ |

ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕಾಗಿ ಕಾಯುತ್ತಾರೆ | ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ |

ನಾವು ಓಟು(Vote) ಹಾಕಿ ನಾಯಕ ಪಟ್ಟ ನೀಡಿದ ನಾಯಕರು(Leaders) ಎಂದೂ ರೈತರಿಗೆ ಉಲ್ಟಾನೇ ಹೊಡಿಯೋದು. ಬಹುತೇಕ ರಾಜಕಾರಣಿಗಳು(Politicians) ರೈತರ(Farmer) ಪರ ಯೋಚನೆಗಳನ್ನು ಮಾಡುವುದೇ ಇಲ್ಲ. ಇತ್ತೀಚೆಗಷ್ಟೆ ರೈತರಿಗೆ…

1 year ago
ರಾಜ್ಯ ಬಿಜೆಪಿಗೆ ಇಂದಿನಿಂದ ಹೊಸ ಸಾರಥಿ | ಬಿ ವೈ ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್‌ ಕಟೀಲ್‌ |ರಾಜ್ಯ ಬಿಜೆಪಿಗೆ ಇಂದಿನಿಂದ ಹೊಸ ಸಾರಥಿ | ಬಿ ವೈ ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್‌ ಕಟೀಲ್‌ |

ರಾಜ್ಯ ಬಿಜೆಪಿಗೆ ಇಂದಿನಿಂದ ಹೊಸ ಸಾರಥಿ | ಬಿ ವೈ ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್‌ ಕಟೀಲ್‌ |

ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ನಳಿನ್‌ ಕುಮಾರ್‌ ಕಟೀಲ್‌ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

2 years ago