Advertisement

ವಯನಾಡ್‌

ವಯನಾಡ್‌ನಲ್ಲಿ ಮುಖವನ್ನು ವಸ್ತ್ರದಿಂದ ಮರೆಮಾಚಿ ಕಾರ್ಯಚರಿಸಿದ ಆ ವ್ಯಕ್ತಿ ಯಾರು..?

ಪ್ರಾಕೃತಿಕ ವಿಕೋಪ ಸಂಭವಿಸಿದ ವಯನಾಡ್‌ನಲ್ಲಿ ಭಾರತೀಯ ಸೈನಿಕರು ತಮ್ಮ ಕಾರ್ಯಾಚರಣೆ ನಡೆಸಿ‌  ಮರಳಿದೆ,‌ ದೇಶದ ವಿವಿಧ ಭಾಗಗಳಿಂದ ಬಂದಂತಹ ಹಲವಾರು ಮಂದಿ ಆ ತಂಡದಲ್ಲಿದ್ದರು. ಆದರೆ ಕಾರ್ಯಾಚರಣೆಯ…

1 month ago

ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

ವಯನಾಡ್‌(Wayanad), ಶಿರೂರು ಹಾಗೂ ಪಶ್ಚಿಮ ಘಟ್ಟಗಳ(Western Ghat) ಅನಾಹುತದ ನಂತರ ಸರ್ಕಾರ(Govt) ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ. ಇದೀಗ ಅರಣ್ಯ(Forest) ಮತ್ತು ಪರಿಸರಕ್ಕೆ(Environment) ಹಾನಿಯಾಗದಂತೆ…

1 month ago

ರಾಜ್ಯದಲ್ಲಿ ಹಲವು ಕಡೆ ಭೂಕುಸಿತ ಪ್ರದೇಶಗಳ ಗುರುತು | ಆಗಸ್ಟ್‌ನಲ್ಲಿ ಮಳೆ ಹೆಚ್ಚಾದರೆ ಭೂಕುಸಿತ ಸಾಧ್ಯತೆ |

ಮುಂಗಾರು ಮಳೆಗೆ ಕೇರಳದ ವಯನಾಡ್‌ನಲ್ಲಿ ಮಾತ್ರವಲ್ಲದೆ ಕರ್ನಾಟಕದಲ್ಲೂ ಸಹ ಭೂಕುಸಿತ ಸಂಭವಿಸಿತ್ತು. ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಪ್ರತೀ ವರ್ಷ ಭೂಕುಸಿತ ಸಂಭವಿಸುತ್ತಲೇ ಇದೆ. ಅದರಲ್ಲೂ ಘಾಟ್‌…

1 month ago

ವಯನಾಡು ದುರಂತ | ಅವಶೇಷಗಳ ಅಡಿ ಉಸಿರಾಟದ ಸಂಕೇತ | ಸೇನೆಯ ಅತ್ಯಾಧುನಿಕ ರಾಡಾರ್‌ನಲ್ಲಿ ಸಿಗ್ನಲ್‌ |

ಕೇರಳದ ವಯನಾಡು ಜಿಲ್ಲೆಯಲ್ಲಿ  ಭೂಕುಸಿತಕ್ಕೆ ಒಳಗಾದ  ಪ್ರದೇಶದಲ್ಲಿ ಭಾರತೀಯ ಸೇನೆಯು ಅತ್ಯಾಧುನಿಕ ರಾಡಾರ್ ವ್ಯವಸ್ಥೆಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭ  ರಕ್ಷಣಾ ಸಿಬಂದಿಗಳು ಉಸಿರಾಟವನ್ನು ಸೂಚಿಸುವ…

2 months ago

ವಯನಾಡು ಕುಸಿತ | ದುರಂತ ಪ್ರದೇಶದ ಬೆಟ್ಟದಲ್ಲಿ ಸಿಲುಕಿಕೊಂಡಿದ್ದ 4 ಮಂದಿಯ ರಕ್ಷಣೆ |

ವಯನಾಡಿನಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 1,600 ಜನರನ್ನು ಬೆಟ್ಟದ ತಪ್ಪಲು ಪ್ರದೇಶದಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಸುಮಾರು 350 ಕಟ್ಟಡಗಳು ಹಾನಿಗೊಳಗಾಗಿವೆ.

2 months ago

ವಯನಾಡ್‌ನಲ್ಲಿ ಭಾರತೀಯ ಸೇನೆಯಿಂದ “ನೆರವಿನ ಸೇತುವೆ” | ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಬೈಲಿಬ್ರಿಡ್ಜ್ |

ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ನಡುವೆ ಇರುವ ನದಿಯ ಸೇತುವೆ ಕೊಚ್ಚಿ ಹೋಗಿತ್ತು, ಹೀಗಾಗಿ ಯಾವುದೇ ಸಂಪರ್ಕ ವಾಹನಗಳು, ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ  ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ…

2 months ago

ವಯನಾಡ್‌ ದುರಂತ | 8 ಕಿಮೀ ಸಾಗಿದ ಜಲರಾಶಿ | ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿದ ಇಸ್ರೋ |

ವಯನಾಡ್‌ ದುರಂತ ಪ್ರದೇಶದ ಉಪಗ್ರಹ ಚಿತ್ರವನ್ನು ಇಸ್ರೋ ಬಿಡುಗಡೆಗೊಳಿಸಿದೆ. ಈ ಪ್ರಕಾರ ಭೂಕುಸಿತದ ಪ್ರಭಾವವು ಸುಮಾರು 8 ಕಿಮೀ ಸಾಗಿದೆ.

2 months ago

ವಯನಾಡ್ ಭೂಕುಸಿತ | ಭೂಕುಸಿತ ಪ್ರದೇಶಕ್ಕೆ ಸೇನೆಯ ಸೇತುವೆ | 24 ಗಂಟೆಯಲ್ಲಿ ನಿರ್ಮಾಣವಾದ ಲೋಹದ ಸೇತುವೆ |

ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಪ್ರದೇಶದಲ್ಲಿ ಉಂಟಾದ ಭೂಕುಸಿತದ ಪ್ರದೇಶದಲ್ಲಿ  ಹೆಚ್ಚು ಹಾನಿಗೊಳಗಾದ ಪ್ರದೇಶವನ್ನು ಸಂಪರ್ಕಿಸಲು ಭಾರತೀಯ ಸೈನಿಕರು ಲೋಹದ ಸೇತುವೆಯನ್ನು ನಿರ್ಮಿಸಿದ್ದಾರೆ.

2 months ago

ವಯನಾಡ್‌ ದುರಂತಕ್ಕೆ ಕಾರಣವೇನು…? | 48 ಗಂಟೆಯಲ್ಲಿ ಸುರಿದ ಮಳೆ 572 ಮಿಮೀ | ಗ್ರಾಮೀಣ ಭಾಗದಲ್ಲೂ ಮಳೆ ಮಾಪಕಗಳ ಅಗತ್ಯತೆ ಏನು..?

ಕೇರಳದ  ವಯನಾಡ್‌ ಜಿಲ್ಲೆಯ  ಮುಂಡಕ್ಕೈ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಕಾರಣವೇನು ? ಎಂಬುದರ ಬಗ್ಗೆ ಅಧ್ಯಯನ , ಚರ್ಚೆ ನಡೆಯುತ್ತಿದೆ. ಮೇಲ್ನೋಟದ ಮಾಹಿತಿಯ ಪ್ರಕಾರ 48 ಗಂಟೆಯಲ್ಲಿ…

2 months ago

ವಯನಾಡ್‌ ದುರಂತ | ಪ್ರಾಕೃತಿಕ ವಿಕೋಪಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆ | ಇನ್ನೂ 190 ಜನರು ನಾಪತ್ತೆ |

ವಯನಾಡ್‌ ಜಿಲ್ಲೆಯ ಚೂರಲ್​​ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆಯಾಗಿದೆ.

2 months ago